ರಾಜ್ಯಬಿಬಿಎಂಪಿಯಲ್ಲಿ ಪಾರದರ್ಶಕತೆಗೆ ಒತ್ತು: ಯೋಜನೆ ವಿವರಗಳಿನ್ನು ವೆಬ್ಸೈಟ್ನಲ್ಲೂ ಲಭ್ಯ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯ ಆಡಳಿತ ನಿರ್ವಹಣೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಶನಿವಾರದಿಂದ 2015 ರಿಂದೀಚಿನ ಲ್ಲಾ ಯೋಜನೆಗಳ ಮಾಹಿತಿಯನ್ನು ಒಳಗೊಂಡ ಪರಿಷ್ಕೃತ ವೆಬ್ಸೈಟ್ ಅನ್ನು ಪ್ರಾರಂಭಿಸಲಾಗಿದೆ.