ರಾಜ್ಯವಿಸರ್ಜನೆಯಾಗದ ಹುತಾತ್ಮ ಯೋಧ ಗುರುವಿನ ಚಿತಾಭಸ್ಮ: ಮುಖ್ಯಮಂತ್ರಿಗೆ ಪತ್ರ ಬರೆದ ಎಸ್.ಎಂ. ಕೃಷ್ಣ
ಕಾಶ್ಮೀರದ ಫುಲ್ವಾಮಾದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆ, ಮದ್ದೂರು ತಾಲೂಕಿನ ಹೆಚ್. ಗುರು ಎಂಬ ವೀರ ಯೋಧ ಹುತಾತ್ಮರಾಗಿದ್ದು, ಒಂದು ವರ್ಷ ಕಳೆದರೂ ಸದರಿ ಯೋಧರ ಚಿತಾಭಸ್ಮವನ್ನು ವಿಸರ್ಜಿಸದೆ, ಅವರ ಸ್ಮಾರಕವನ್ನೂ ನಿರ್ಮಿಸದೆ ನಿರ್ಲಕ್ಷ್ಯ ವಹಿಸಿರುವುದು ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೇಸರ ವ್