ಪ್ರಧಾನ ಸುದ್ದಿಭಾರತೀಯ ಯೋಧ ಚಂದು ಚೌಹ್ವಾಣ್ ಜೀವಂತವಾಗಿದ್ದಾನೆ: ಸುಭಾಷ್ ಭಮ್ರೆ
ನಾಪತ್ತೆಯಾಗಿರುವ ಭಾರತೀಯ ಯೋಧ ಚಂದು ಚೌಹ್ವಾಣ್ ಜೀವಂತವಾಗಿದ್ದು, ಆಕಸ್ಮಿರವಾಗಿ ಆತ ಗಡಿ ನಿಯಂತ್ರಣ ರೇಖೆ ದಾಟಿ ಪಾಕಿಸ್ತಾನ ಸೈನಿಕರಿಂದ ಬಂಧಿಯಾಗಿದ್ದಾನೆ ಎಂದು ಕೇಂದ್ರ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಸುಭಾಷ್ ಭ್ರಮ್ರೆ ಹೇಳಿದ್ದಾರೆ.