ಯೋಧ ಸಾವು

ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯ ಎಲ್‌ಒಸಿ ಬಳಿ ತನ್ನದೇ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಯೋಧ ಸಾವು!
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಸೇನಾ ಸಿಬ್ಬಂದಿಯೊಬ್ಬರು ತನ್ನದೇ ಆದ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಉಗ್ರರ ವಿರುದ್ಧ ಕೊನೆಯವರೆಗೂ ಹೋರಾಡಿ ಯೋಧ ಹುತಾತ್ಮ: ಮೂರು ತಲೆಮಾರುಗಳಿಂದಲೂ ಭಾರತೀಯ ಸೇನೆಯಲ್ಲಿ ಸೇವೆ!
ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಬುಧವಾರ ಭಾರತೀಯ ಸೇನೆಯ ಮೂವರು ಹಿರಿಯ ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಇದರಲ್ಲಿ ಕರ್ನಲ್ ಮನ್ಪ್ರೀತ್ ಸಿಂಗ್ ಕೂಡ ಒಬ್ಬರಾಗಿದ್ದಾರೆ,

ಬೆಳಗಾವಿ: ಬೈಕ್, ಬುಲೆರೋ ಮುಖಾಮುಖಿ ಡಿಕ್ಕಿ, ಯೋಧ ಸಾವು
ದ್ವಿಚಕ್ರ ವಾಹನ ಹಾಗೂ ಬುಲೆರೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಯೋಧರೊಬ್ಬರು ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌದತ್ತಿ ಸಮೀಪ ನಡೆದಿದೆ.

ಬ್ರೈನ್ ಹ್ಯಾಮರೇಜ್ ನಿಂದ ಯೋಧ ಸಾವು, ನೊಂದ ಪತ್ನಿ ಆತ್ಮಹತ್ಯೆಗೆ ಶರಣು
ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ಸೇನೆಯ ಯೋಧ ಮೆದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್)ದಿಂದ ಮೃತಪಟ್ಟಿದ್ದು, ಪತಿಯ ಸಾವಿನ ಆಘಾತದಿಂದ ಆತನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ರಾಂಚಿಯಲ್ಲಿ ನಡೆದಿದೆ.

ವಿಜಯಪುರ: ಮಿಲಿಟರಿ ವಾಹನ ಅಪಘಾತದಲ್ಲಿ ಸೈನಿಕ ಸಾವು
ಅಂಟಿ ಟ್ರಕ್ ಲ್ಯಾಂಡ್ ಮೈನ್ ವಾಹನದಿಂದ ಅಪಘಾತ ಸಂಭವಿಸಿ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ಇಂದು ವಿಜಯಪುರದ ಕೇಶುಕುತುಲ್ ಬಳಿ ನಡೆದಿದೆ.

ಗಡಿಯಿಂದ ನುಸುಳಲು ಯತ್ನಿಸಿದ ಉಗ್ರರ ಗುಂಡೇಟಿಗೆ ಓರ್ವ ಯೋಧ ಬಲಿ
ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಯೋಧನನ್ನು ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ.

ಗಡಿ ನುಸಳಲು ಯತ್ನಿಸಿದ ಐವರು ಉಗ್ರರ ಹತ್ಯೆ, ಓರ್ವ ಯೋಧ ಸಾವು
ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನ ಗಡಿ ನಿಯಂತ್ರ ರೇಖೆ(ಎಲ್‌ಒಸಿ)ಯ ಬಳಿ ಅಕ್ರಮವಾಗಿ ಗಡಿ ಪ್ರವೇಶಿಸಲು ಯತ್ನಿಸಿದ ಐವರು ಉಗ್ರರನ್ನು ಸೇನಾಪಡೆ ಹತ್ಯೆ ....

