ಇಬ್ಬರು ಅಗ್ನಿವೀರರ ಸಾವಿನ ನಂತರ ಅಗ್ನಿವೀರ್ ಯೋಜನೆಯಡಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧರ ಕಲ್ಯಾಣ ಕ್ರಮಗಳು ಮತ್ತೆ ಚರ್ಚೆಗೆ ಗ್ರಾಸವಾಗಿದೆ