ದೇಶಸಿಕ್ಕಿಂ: 700 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ಟ್ರಕ್, ನಾಲ್ವರು ಯೋಧರು ಹುತಾತ್ಮ!
ಸಿಕ್ಕಿಂನ ರೆನಾಕ್ ರೋಂಗ್ಲಿ ರಾಜ್ಯ ಹೆದ್ದಾರಿಯ ದಲೋಪ್ಚಂದ್ ದಾರಾ ಬಳಿ ಈ ಘಟನೆ ನಡೆದಿದೆ. ಅಪಘಾತದ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಸೇನಾ ಅಧಿಕಾರಿಗಳು ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.