ರಾಜ್ಯಕೊರೋನಾ ಎಫೆಕ್ಟ್: ಸಂಕಷ್ಟದಲ್ಲಿ ರಾಜ್ಯದ ರಂಗಭೂಮಿ ಕಲಾವಿದರು
ಕೊರೋನಾ ಸಾಂಕ್ರಾಮಿಕ ರೋಗದಿಂದ ರಂಗಭೂಮಿ ಕಲಾವಿದರು ಸಂಕಷ್ಟಕ್ಕೆ ಸಿಲುಕಿದೆ. ಕೋವಿಡ್-19 ಅನ್'ಲಾಕ್ ಬಳಿಕ ಈಗಾಗಲೇ ಎಲ್ಲಾ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದ್ದು, ನಾಟಕ ಪ್ರದರ್ಶನಕ್ಕೂ ಅನುಮತಿ ನೀಡಬೇಕೆಂದು ಕರ್ನಾಟಕ ರಾಜ್ಯ ವೃತ್ತಿ ರಂಗಭೂಮಿ ಮಾಲೀಕರ ಸಂಘ ಆಗ್ರಹಿಸಿದೆ.