ರಂಗಸಮುದ್ರ

ರಂಗಸಮುದ್ರ ಚಿತ್ರದ ಟ್ರೈಲರ್
ಮನರಂಜನೆ

ರಂಗಸಮುದ್ರ ಚಿತ್ರದ ಟ್ರೈಲರ್

ನಟ ರಾಘವೇಂದ್ರ ರಾಜಕುಮಾರ್ ಮತ್ತು ರಂಗಾಯಣ ರಘು ಅಭಿನಯದ ರಂಗಸಮುದ್ರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜಕುಮಾರ್ ಅಸ್ಕಿ ನಿರ್ದೇಶಿಸಿದ್ದಾರೆ.

ರಂಗಾಯಣ ರಘು ಅವರಿಂದಲೇ 'ರಂಗಸಮುದ್ರ' ಸಾಧ್ಯವಾಯಿತು: ನಿರ್ದೇಶಕ ರಾಜ್‌ಕುಮಾರ್ ಅಸ್ಕಿ
ಸಿನಿಮಾ ಸುದ್ದಿ

ರಂಗಾಯಣ ರಘು ಅವರಿಂದಲೇ 'ರಂಗಸಮುದ್ರ' ಸಾಧ್ಯವಾಯಿತು: ನಿರ್ದೇಶಕ ರಾಜ್‌ಕುಮಾರ್ ಅಸ್ಕಿ

ರಾಜ್‌ಕುಮಾರ್‌ ಅಸ್ಕಿ ನಿರ್ದೇಶನದ ‘ರಂಗಸಮುದ್ರ’ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ರಾಘವೇಂದ್ರ ರಾಜ್‌ಕುಮಾರ್‌ ಬುಧವಾರ ಚಿತ್ರದ ಟ್ರೇಲರ್‌ ಅನ್ನು ಬಿಡುಗಡೆ ಮಾಡಿದರು. ರಂಗಾಯಣ ರಘು ಅವರು ಮಹತ್ವದ ಪಾತ್ರವನ್ನು ನಿರ್ವಹಿಸಿರುವ ಈ ಚಿತ್ರವು ಜನವರಿ 12ರಂದು ತೆರೆಗೆ ಬರಲಿದೆ.

ರಂಗಸಮುದ್ರದ ದೇಸಿ ಮೋಹನ್'ರ ಹೊಸ ಹಾಡಿಗೆ ಎಂಎಂ ಕೀರವಾಣಿ ಧ್ವನಿ
ಸಿನಿಮಾ ಸುದ್ದಿ

ರಂಗಸಮುದ್ರದ ದೇಸಿ ಮೋಹನ್'ರ ಹೊಸ ಹಾಡಿಗೆ ಎಂಎಂ ಕೀರವಾಣಿ ಧ್ವನಿ

ರಂಗಸಮುದ್ರ ಸಿನಿಮಾ ಪದ್ಮಶ್ರೀ ಮತ್ತು ರಾಷ್ಟ್ರಪ್ರಶಸ್ತಿ ವಿಜೇತ ಮಾಂತ್ರಿಕ ಎಂಎಂ ಕೀರವಾಣಿ ಅವರನ್ನು ಕನ್ನಡ ಚಿತ್ರರಂಗಕ್ಕೆ ಮರಳಿ ತರುತ್ತಿದೆ. ಬಾಹುಬಲಿ, ಆರ್‌ಆರ್‌ಆರ್‌ನಂತಹ ಬ್ಲಾಕ್‌ಬಸ್ಟರ್ ಚಲನಚಿತ್ರಗಳಿಗೆ ನೀಡಿದ ಕೊಡುಗೆಗಳಿಗೆ ಹೆಸರುವಾಸಿಯಾದ ಕೀರವಾಣಿ, ದೇಸಿ ಮೋಹನ್ ಅವರ ಸಂಗೀತದೊಂದಿಗೆ ರೆಟ್ರೋ ಸಿನಿಮಾದ ಒಂದು ಹಾಡಿಗೆ ತಮ್ಮ ಧ್ವನಿಯನ್ನು ನೀಡಿದ್ದಾರೆ.

ಎಂ.ಕೆ.ಗಣಪತಿ ಮನೆಗೆ ಸಚಿವ ಸೀತಾರಾಂ ಭೇಟಿ, ಕುಟುಂಬಕ್ಕೆ ಸಾಂತ್ವನ
ರಾಜ್ಯ

ಎಂ.ಕೆ.ಗಣಪತಿ ಮನೆಗೆ ಸಚಿವ ಸೀತಾರಾಂ ಭೇಟಿ, ಕುಟುಂಬಕ್ಕೆ ಸಾಂತ್ವನ

ಹಿರಿಯ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಕಿರುಕುಳದಿಂದ ನೊಂದು ಆತ್ಮಹತ್ಯೆಗೆ ಶರಣಾದ ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಅವರ...