ರಂಗೋಲಿ

ಕೊಳಕು ಮನಸ್ಥಿತಿ: ರಾಧಾ-ಕೃಷ್ಣ, ತ್ರಿವರ್ಣ ಧ್ವಜ ರಂಗೋಲಿಯನ್ನು ಕಾಲಿನಿಂದ ಒರೆಸಿದ ಮುಸ್ಲಿಂ ಶಿಕ್ಷಕ; Video Viral
ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ಕನ್ನೌಡ್ ಸರ್ಕಾರಿ ಕಾಲೇಜಿನಲ್ಲಿ ಮುಸ್ಲಿಂ ಶಿಕ್ಷಕನೊಬ್ಬನ ಕೊಳಕು ಕೃತ್ಯ ಬೆಳಕಿಗೆ ಬಂದಿದೆ. ಇದರಲ್ಲಿ ಶಿಕ್ಷಕ ತನ್ನ ಕಾಲುಗಳಿಂದ ದೇವರ ರಂಗೋಲಿ ಮತ್ತು ತ್ರಿವರ್ಣ ಧ್ವಜವನ್ನು ಅಳಿಸಿದ್ದಾನೆ.

ನಗರವನ್ನು ಸ್ವಚ್ಛವಾಗಿಡಲು ಕಲಬುರಗಿ ಮಹಾನಗರ ಪಾಲಿಕೆ ಹೊಸ ಐಡಿಯಾ!
ನಗರವನ್ನು ಸ್ವಚ್ಛವಾಗಿಡಲು ಕಲಬುರಗಿ ಮಹಾನಗರ ಪಾಲಿಕೆ ಹೊಸ ಐಡಿಯಾ ಮಾಡಿದೆ. 'ಸ್ವಚ್ಛ ಕಲಬುರಗಿಗಾಗಿ' ರಂಗೋಲಿ ಅಭಿಯಾನವನ್ನು ಆರಂಭಿಸಿದೆ.

ಬಣ್ಣಗಳ ಪುಡಿಯಲ್ಲಿ ಚಿತ್ತಾರ: ಮಹಿಳಾ ಪ್ರಧಾನ ಕಲೆಯಲ್ಲಿ ಪೂಜಾರಿ ಅಕ್ಷಯ್ ಜಾಲಿಹಾಲ್ ಕೈಚಳಕ!
ತಮ್ಮ ಸೃಜನಶೀಲತೆ, ಚತುರ ಬೆರಳುಗಳುಗಳಿಂದ ಪುರಾತನ ಕಲಾ ಸಂಪ್ರದಾಯದ ಮೇಲೆ ಪಾಂಡಿತ್ಯದಿಂದ ಪೂಜಾರಿ ಅಕ್ಷಯ್ ಜಾಲಿಹಾಲ್ ಮಾಂತ್ರಿಕತೆಯನ್ನು ತಮ್ಮ ಕೈಚಳಕದಲ್ಲಿ ತೋರಿಸುತ್ತಾರೆ.

ದೀಪಾವಳಿಯಲ್ಲಿ ಸ್ಥಳೀಯತೆಗೆ ಒತ್ತು ಕೊಡಿ, ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಕರೆ
ಅಕ್ಟೋಬರ್ ತಿಂಗಳು ದಸರಾ ಹಬ್ಬ, ದುರ್ಗಾ ದೇವಿಯನ್ನು ಪೂಜಿಸಿ ಇನ್ನು ಕೆಲವೇ ದಿನಗಳಲ್ಲಿ ಬೆಳಕಿನ ಹಬ್ಬ ದೀಪಾವಳಿ ಆಚರಿಸಲಿದ್ದೇವೆ. ಈಗಿನಿಂದಲೇ ದೀಪಾವಳಿಗೆ ಹಲವರು ಸಿದ್ಧತೆ ನಡೆಸುತ್ತಿರಬಹುದು. ವಸ್ತುಗಳ ಖರೀದಿಯಲ್ಲಿ ಮುಳುಗಿರಬಹುದು, ದೇಶದ ನಾಗರಿಕರೇ ಈ ಸಂದರ್ಭದಲ್ಲಿ ಒಂದು ವಿಷಯ ನೆನಪಿಟ್ಟುಕೊಳ್ಳಿ, ವಸ್ತುಗಳನ್ನು ಖರೀದಿಸುವಾಗ ಸ್ಥಳೀಯ ವಸ್ತುಗಳಿಗೆ ಆದ್ಯತೆ ನೀಡಿ

ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ನಟಿ ಕಂಗನಾ ಮತ್ತು ಸಹೋದರಿಗೆ ಸಮನ್ಸ್
ದೇಶದ್ರೋಹ ಪ್ರಕರಣದ ಅಡಿ ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ನಟಿ ಕಂಗನಾ ರಣಾವತ್ ಮತ್ತು ಆಕೆಯ ಸಹೋದರಿ ರಂಗೋಲಿ ಚಾಂದೆಲ್ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

'ಅಮೇರಿಕಾ ಅಮೇರಿಕಾ' ಹುಡುಗಿ ಹೇಮಾ ಪಂಚಮುಖಿ ಎರಡನೇ ವಿವಾಹ
ಅಮೆರಿಕಾ ಅಮೆರಿಕಾ ಖ್ಯಾತಿಯ ಹೇಮಾ ಪಂಚಮುಖಿ ಎರಡನೇ ವಿವಾಹವಾಗಿದ್ದಾರೆ.

ಮನೆ ಮುಂದೆ ಹಾಕುವ ಶುಭ ಸೂಚಕ ರಂಗೋಲಿ
ಮನೆಯ ಮುಂದೆ, ಹೊಸ್ತಿಲ ಮೇಲೆ, ದೇವರ ಮುಂದೆ, ತುಳಸಿ ಕಟ್ಟೆಯ ಮುಂದೆ ರಂಗೋಲಿ ಇದ್ದರೆ ಅದು ಶುಭದ ಸಂಕೇತ...

