ಬಾಲಿವುಡ್ಸಾಮಾಜಿಕ ತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್: ಕಂಗನಾ, ರಂಗೋಲಿ ಚಾಂಡೇಲ ವಿರುದ್ಧ ದೂರು
ಬಾಲಿವುಡ್ ನಟಿ ಕಂಗನಾ ರನೌತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ ವಿರುದ್ಧ ಮುಂಬೈ ಮೂಲದ ವಕೀಲರು ಬುಧವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ಮೂಲಕ ಎರಡು ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ್ದಾರೆ ಎಂದು ಕಾರಣದೊಂದಿಗೆ ದೂರು ದಾಖಲಾಗಿದೆ