ದೇಶಏಕರೂಪ ನಾಗರಿಕ ಸಂಹಿತೆ ಕರಡು ಸಿದ್ಧ; ಶೀಘ್ರದಲ್ಲೇ ಉತ್ತರಾಖಂಡ ಸರ್ಕಾರಕ್ಕೆ ಹಸ್ತಾಂತರ: ರಂಜನಾ ದೇಸಾಯಿ
ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗಾಗಿ ಸಿದ್ಧಪಡಿಸಲಾಗುತ್ತಿರುವ ಕರಡು ವರದಿಯನ್ನು ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಕರಡು ಸಮಿತಿಯ ಸದಸ್ಯೆ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಸಾದ್ ದೇಸಾಯಿ ತಿಳಿಸಿದ್ದಾರೆ.