ದೇಶತಮಿಳುನಾಡಿಗೆ ಅಮಿತ್ ಶಾ ಭೇಟಿ ಬೆನ್ನಲ್ಲೇ ಬಿಜೆಪಿ ತೊರೆದು ನಟ ವಿಜಯ್ 'TVK' ಪಕ್ಷ ಸೇರಿದ ನಟಿ ರಂಜನಾ!
ತಮಿಳು ನಟಿ ರಂಜನಾ ನಾಚಿಯಾರ್ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ರಾಜೀನಾಮೆ ನೀಡಿ ನಟ ವಿಜಯ್ ಅವರ ಪಕ್ಷವಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಸೇರಿದ್ದು ತಮಿಳುನಾಡು ರಾಜಕೀಯದಲ್ಲಿ ಪ್ರಮುಖ ತಿರುವು ಪಡೆದುಕೊಂಡಿದೆ.