ರಂಜನ್ ಗೊಗೊಯ್

ಉಪರಾಷ್ಟ್ರಪತಿ ಧಂಖರ್ ಕುರಿತು ಅಪಹಾಸ್ಯ: ಕಾಂಗ್ರೆಸ್ ವಿರುದ್ಧ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಆಕ್ರೋಶ
ಉಪರಾಷ್ಟ್ರಪತಿ ಧಂಖರ್ ಕುರಿತು ಅಪಹಾಸ್ಯ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ನಿವೃತ್ತ ಮುಖ್ಯ ನ್ಯಾಯಮೂರ್ತಿ ಹಾಲಿ ರಾಜ್ಯಸಭಾ ಸದಸ್ಯ ರಂಜನ್ ಗೊಗೊಯ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಿಜೆಐ ರಂಜನ್ ಗೊಗೊಯ್, ಪ್ರಕಾಶಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು
ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ವಿರುದ್ಧ ಒಂದು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಮತ್ತು ಅವರ ಆತ್ಮಕಥೆಗೆ ತಡೆಯಾಜ್ಞೆ ಕೋರಿ ಅಸ್ಸಾಂ ಲೋಕೋಪಯೋಗಿ (ಎಪಿಡಬ್ಲ್ಯು) ಅಧ್ಯಕ್ಷ ಅಭಿಜೀತ್ ಶರ್ಮಾ ಅವರು ಇಲ್ಲಿನ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯಸಭೆಗೆ ನಿವೃತ್ತ ಸಿಜೆಐ ರಂಜನ್ ಗೊಗೊಯ್ ನಾಮನಿರ್ದೇಶನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ರಾಜ್ಯಸಭೆಗೆ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ನಾಮನಿರ್ದೇಶನ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನಾನು ರಾಜಕಾರಣಿಯಲ್ಲ, ಅಸ್ಸಾಂ ಬಿಜೆಪಿ ಸಿಎಂ ಅಭ್ಯರ್ಥಿಯೂ ಅಲ್ಲ: ನಿವೃತ್ತ ಸಿಜೆಐ ರಂಜನ್ ಗೊಗೊಯ್
ಮುಂಬರುವ ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸಿಎಂ ಅಭ್ಯರ್ಥಿಯ ವಿಚಾರವಾಗಿ ಎದ್ದಿರುವ ಊಹಾಪೋಹಗಳಿಗೆ ಸುಪ್ರೀಂ ಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯ್ ಅವರು ಸ್ಪಷ್ಟನೆ ನೀಡಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

'ಪ್ರಮಾಣವಚನ ನಂತರ ಮಾತನಾಡುತ್ತೇನೆ': ರಾಜ್ಯಸಭೆಗೆ ನಾಮ ನಿರ್ದೇಶನ ಬಗ್ಗೆ ಮಾಜಿ ಸಿಜೆಐ ರಂಜನ್ ಗೊಗೊಯ್
ರಾಜ್ಯಸಭಾ ಸದಸ್ಯ ಸ್ಥಾನವನ್ನು ಸ್ವೀಕರಿಸಿದ ಬಗ್ಗೆ ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡುತ್ತೇನೆ ಎಂದು ಸುಪ್ರೀಂ ಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ.

ನಿವೃತ್ತ ಸಿಜೆಐ ರಂಜನ್ ಗೊಗೊಯ್ ರಾಜ್ಯಸಭೆ ನಾಮನಿರ್ದೇಶನ: ರಾಷ್ಟ್ರಪತಿಗಳ ಕ್ರಮ ಪ್ರಶ್ನಿಸಿದ ವಿರೋಧ ಪಕ್ಷ ನಾಯಕರು
ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಾಮನಿರ್ದೇಶನ ಮಾಡಿರುವುದಕ್ಕೆ ಹಲವು ಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹಲವರು ರಾಷ್ಟ್ರಪತಿ ಕೋವಿಂದ್ ಅವರ ನಡೆಯನ್ನು ಪ್ರಶ್ನಿಸಿದ್ದಾರೆ.

ಸಿಎಎ ಬಿಕ್ಕಟ್ಟು: ಸಮಗ್ರತೆ-ಐಕ್ಯತೆ ಎತ್ತಿಹಿಡಿಯುವುದೂ ಮೂಲಭೂತ ಹಕ್ಕು, ನ್ಯಾಯಾಧೀಶರಲ್ಲಿ ನಂಬಿಕೆಯಿಡಿ: ರಂಜನ್ ಗೊಗೋಯ್
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಉದ್ಭವಿಸಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜನತೆ ಕೋರ್ಟ್ ಮತ್ತು ನ್ಯಾಯಾಧೀಶರನ್ನು ನಂಬಬೇಕು, ವಿಶ್ವಾಸವಿಡಬೇಕು ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಹೇಳಿದ್ದಾರೆ.

ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಿರ್ಗಮಿತ ಸಿಜೆಐ ರಂಜನ್ ಗೊಗೊಯ್
ತಮಾನಗಳಷ್ಟು ಹಳೆಯದಾದ ಅಯೋಧ್ಯೆ ವಿವಾದವನ್ನು ಇತ್ಯರ್ಥಗೊಳಿಸುವ ಮೂಲಕ ದೇಶಾದ್ಯಂತ ಜನಮನ್ನಣೆಗೆ ಪಾತ್ರರಾಗಿರುವ ಸುಪ್ರೀಂಕೋರ್ಟಿನ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಇಂದು ಇಲ್ಲಿನ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

