ರಂಜಿತಾ

ನಿತ್ಯಾನಂದನ ಕೈಲಾಸ ದೇಶಕ್ಕೆ 'ಸ್ವಾಮಿ' ರಂಜಿತಾ ಪ್ರಧಾನಿ!
ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ತನ್ನ ಆತ್ಮೀಯ ಶಿಷ್ಯೆಯನ್ನು ತನ್ನ ದೇಶದ ಪ್ರಧಾನಿಯನ್ನಾಗಿ ಮಾಡಿರುವ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ.

ದುಬೈನಲ್ಲಿ ಸಪ್ತಪದಿ ತುಳಿಯಲಿದ್ದಾರಾ ರಮ್ಯಾ: ಮಗಳ ಮದುವೆ ಬಗ್ಗೆ ತಾಯಿ ರಂಜಿತಾ ಹೇಳಿದ್ದೇನು?
ಸ್ಯಾಂಡಲ್‍ವುಡ್ ತಾರೆ, ಮಂಡ್ಯ ಮಾಜಿ ಸಂಸದೆ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಶೀಘ್ರದಲ್ಲೆ ದುಬೈ ನಲ್ಲಿ ವಿವಾಹವಾಗಲಿದ್ದಾರೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಲೋಕಸಭಾ ಚುನಾವಣೆಯಲ್ಲಿ ರಮ್ಯಾ ಸ್ಪರ್ಧೆ: ತಾಯಿ ರಂಜಿತಾ ಹೇಳಿಕೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಸಾಮಾಜಿಕ ಜಾಲತಾಣಗಳ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿದ್ದಾರೆ ಎಂದು ರಮ್ಯಾ ತಾಯಿ ರಂಜಿತಾ ಹೇಳಿದ್ದಾರೆ.

ರಮ್ಯಾ ಶೀಘ್ರ ತವರಿಗೆ
ರಾಜಕೀಯ ವಿದ್ಯಾಭ್ಯಾಸಕ್ಕಾಗಿ ಲಂಡನ್‌ಗೆ ಹೋಗಿರುವ ರಮ್ಯಾ ಡಿಸೆಂಬರ್ ತಿಂಗಳಲ್ಲಿ ತವರಿಗೆ ಮರಳಲಿದ್ದು, ಆಕೆ ಲಂಡನ್‌ನಲ್ಲಿ ನೆಲೆಸಲಿದ್ದಾಳೆ ಎಂಬುದು ಕೇವಲ ವದಂತಿ..

