ರಾಜ್ಯRanjitha Murder: ಆರೋಪಿ ರಫೀಕ್ ವಿರುದ್ಧ ಹಿಂದೂಪರ ಸಂಘಟನೆಗಳ ಪ್ರತಿಭಟನೆ! ಮುತಾಲಿಕ್ ಆಕ್ರೋಶ, ಯಲ್ಲಾಪುರ ಬಂದ್ ಕರೆ!
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ರಂಜಿತಾ ಬನಸೋಡೆ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರದಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ಹಿಂದೂಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿವೆ.