ರಂಜಿತ್

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ನಿರ್ದೇಶಕ ರಂಜಿತ್ ಬಂಧನ
ಸಿನಿಮಾ ಸಮಯದಲ್ಲಿ ರಂಜಿತ್ ತಮ್ಮನ್ನು ಕ್ಯಾರವಾನ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ, ಕೊಚ್ಚಿ ನಗರ ಪೊಲೀಸ್ ಠಾಣೆಯಲ್ಲಿ ನಟಿಯೊಬ್ಬರು ದೂರು ದಾಖಲಿಸಿದ್ದರು

ಚಪ್ಪರ್, ಭಿಕಾರಿ, ಮರ್ಯಾದೇ ಇಲ್ವ: Bigg Boss ರಂಜಿತ್ ಮನೆಯಲ್ಲಿ ಜಗಳ, Video Viral
ಮಾನ ಮರ್ಯಾದೆ ಇಲ್ಲದೇ ದ್ರಾಕ್ಷಿ, ಗೋಡಂಬಿ ತಿಂತೀಯಾ ಎಂದು ರಂಜಿತ್ ಪತ್ನಿ ಮತ್ತು ರಂಜಿತ್ ಅಕ್ಕ ಬೈಯ್ದುಕೊಂಡಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೇ ಚಪ್ಪರ್, ಭಿಕಾರಿ ಎಂದೆಲ್ಲ ಮಾತುಗಳು ಆಡಿದ್ದಾರೆ.

ಅಸಹಜ ಲೈಂಗಿಕ ಕಿರುಕುಳ ಕೇಸು: ನಿರ್ದೇಶಕ ರಂಜಿತ್ ವಿರುದ್ಧ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆ
2012 ರಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ಸ್ಟಾರ್ ಹೋಟೆಲ್‌ಗೆ ರಂಜಿತ್ ತನ್ನನ್ನು ಕರೆದು ಅಸ್ವಾಭಾವಿಕ ಲೈಂಗಿಕತೆಗೆ ಒತ್ತಾಯಿಸಿದ್ದರು ಎಂದು ನಟಿ ದೂರು ನೀಡಿದ್ದರು.

Bigg Boss Kannada: ಜಗದೀಶ್ ಮೇಲೆ ಹಲ್ಲೆ ಮಾಡಿಲ್ಲ.. ಹೆಣ್ಣುಮಕ್ಕಳ ಗೌರವಕ್ಕೆ ಧಕ್ಕೆಯಾದಾಗ ರಕ್ಷಣೆಗೆ ನಿಂತೆ ಅಷ್ಟೇ- ರಂಜಿತ್!
ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿರುವ ರಂಜಿತ್, 'ಜಗದೀಶ್ ಮೇಲೆ ನಾನು ಹಲ್ಲೆ ಮಾಡಿಲ್ಲ. ಹೆಣ್ಣುಮಕ್ಕಳ ಗೌರವಕ್ಕೆ ಧಕ್ಕೆಯಾದಾಗ ರಕ್ಷಣೆಗೆ ನಿಂತೆ ಅಷ್ಟೇ ಎಂದು ತಮ್ಮ ವರ್ತನೆಯನ್ನು ಸಮರ್ಥಿಸಿಕೊಂಡಿದ್ದಾರೆ.

BBK11: ಬಿಗ್ ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಹೊರಬಂದಿದ್ದೇಕೆ?
ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದು, ನಟ ಕಿಚ್ಚ ಸುದೀಪ್ ನಿರೂಪಣೆಯ ರಿಯಾಲಿಟಿ ಶೋದಲ್ಲಿ ಹೊಡೆದಾಡಿಕೊಂಡ ಹಿನ್ನೆಲೆಯಲ್ಲಿ ಜಗದೀಶ್ ಮತ್ತು ರಂಜಿತ್ ಇಬ್ಬರನ್ನೂ ಬಿಗ್ಬಾಸ್ ಮನೆಯಿಂದ ಹೊರ ಕಳುಹಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಮಾರಾಮಾರಿ: ದೊಡ್ಮನೆಯಿಂದ ಹೊರದಬ್ಬಿಸಿಕೊಂಡ್ರಾ ರಂಜಿತ್ ಮತ್ತು ವಕೀಲ ಜಗದೀಶ್?
ವಕೀಲ ಜಗದೀಶ್ ಜೊತೆಗೆ ಮತ್ತೋರ್ವ ಸ್ಪರ್ಧಿಯೂ ಔಟ್ ಆಗಿದ್ದಾರಂತೆ. ಶನಿ ಸೀರಿಯಲ್‌ನ ಸೂರ್ಯದೇವ ಖ್ಯಾತಿಯ ರಂಜಿತ್ ಕೂಡ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ ಎನ್ನಲಾಗಿದೆ.

ಚಿತ್ರ ನಿರ್ದೇಶಕ ರಂಜಿತ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ, FIR ದಾಖಲು
ರಂಜಿತ್ ವಾಸವಿದ್ದ ಕೊಚ್ಚಿಯ ಕಾಲೂರ್-ಕಡವಂತ್ರದ ಫ್ಲಾಟ್‌ನಲ್ಲಿ ಸಿನಿಮಾ ಚರ್ಚೆ ವೇಳೆ, ನನ್ನ ಕೈ ಹಿಡಿದುಕೊಂಡು ಲೈಂಗಿಕ ಉದ್ದೇಶದಿಂದ ದೇಹದ ಇತರ ಭಾಗಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದರು. ಅವರ ಉದ್ದೇಶಗಳು ಸರಿಯಿಲ್ಲ ಎಂದು ಅರಿತು ಅಲ್ಲಿಂದ ತಪ್ಪಿಸಿಕೊಂಡು ಹೋಟೆಲ್‌ಗೆ ಮರಳಿದೆ

'ಕಬಾಲಿ' ಮೇ ಅಥವಾ ಜೂನ್ ನಲ್ಲಿ ಬಿಡುಗಡೆ: ರಜನಿಕಾಂತ್
ಬಹು ನಿರೀಕ್ಷಿತ ಸೂಪರ್ ಸ್ಟಾರ್ ರಜನಿಕಾಂತ್ ಅವರ ಮುಂದಿನ ಭೂಗತ ಲೋಕದ ಸಿನೆಮಾ 'ಕಬಾಲಿ' ವಿಶ್ವದಾದ್ಯಂತ ಮೇ ಅಥವಾ ಜೂನ್ ನಲ್ಲಿ ತೆರೆ ಕಾಣಲಿದೆ ಎಂದು ನಟ ಹೇಳಿದ್ದಾರೆ.

ಪಾಕಿಸ್ತಾನಕ್ಕಾಗಿ ಗೂಢಚರ್ಯೆ; ಬಂಧಿತ ರಂಜಿತ್‌ನಿಂದ ಸಿಕ್ಕಿದ ಮಾಹಿತಿಗಳೇನು?
ಪಾಕಿಸ್ತಾನಕ್ಕಾಗಿ ಗೂಢಚರ್ಯೆ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ವಾಯುಸೇನೆಯಿಂದ ವಜಾಗೊಂಡಿರುವ ರಂಜಿತ್ ನಿಂದ ಹಲವಾರು ಮಾಹಿತಿಗಳು...

