ದೇಶರಂಜಿತ್ ಸಿಂಗ್ ಹತ್ಯೆ ಕೇಸಿನಲ್ಲಿ ಡೇರಾ ಸಚ್ಚಾ ಸೌಧದ ಗುರ್ಮೀತ್ ರಾಮ್ ರಹೀಂ ಸೇರಿ ಐವರು ಅಪರಾಧಿಗಳು: ಸಿಬಿಐ ನ್ಯಾಯಾಲಯ ತೀರ್ಪು
ಡೇರಾ ಸಚ್ಚಾ ಸೌದಾದ ಮಾಜಿ ವ್ಯವಸ್ಥಾಪಕ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಮತ್ತು ಇತರ ನಾಲ್ವರಿಗೆ ಹರ್ಯಾಣದ ಪಂಚ್ ಕುಲದಲ್ಲಿರುವ ವಿಶೇಷ ಸಿಬಿಐ ನ್ಯಾಯಾಲಯ ಅಪರಾಧಿಗಳೆಂದು ತೀರ್ಪು ನೀಡಿದೆ.