ದೇಶವಿಶ್ವ ಹಿಂದೂ ಮಹಾಸಭಾ ಅಧ್ಯಕ್ಷನ ಹತ್ಯೆ ಪ್ರಕರಣ, 2ನೇ ಪತ್ನಿ ಸೇರಿ ಮೂವರ ಬಂಧನ
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ವಿಶ್ವ ಹಿಂದೂ ಮಹಾಸಭಾ ಸಂಸ್ಥಾಪಕ ಅಧ್ಯಕ್ಷ ರಂಜೀತ್ ಬಚ್ಚನ್ ಹತ್ಯೆ ಪ್ರಕರಣವನ್ನು ಭೇದಿಸಿರುವ ಉತ್ತರ ಪ್ರದೇಶ ಪೊಲೀಸರು, ಕೊಲೆಗೀಡಾದ ರಂಜೀತ್ ಬಚ್ಚನ್ ನ ಎರಡನೆಯ ಪತ್ನಿ ಸೇರಿ ಮೂವರನ್ನು ಬಂಧಿಸಿದ್ದಾರೆ.