ವಿಶೇಷಹಿಂದಿನ ಕೋವಿಡ್ ಪಾಠ ಕಲಿಸಿದೆ, ಈಗ ಪರಿಸ್ಥಿತಿ ನಿಭಾಯಿಸಲು ಸಿದ್ಧರಿದ್ದೇವೆ: ಆರೋಗ್ಯ ಇಲಾಖೆ ಆಯುಕ್ತ ರಂದೀಪ್ (ಸಂದರ್ಶನ)
ರಾಜ್ಯದಲ್ಲಿ ಕೋವಿಡ್ ಸೋಂಕು ಮತ್ತೆ ಉಲ್ಭಣಗೊಳ್ಳುತ್ತಿದ್ದು, ವೈರಸ್ ಕುರಿತು ಜನರಲ್ಲಿ ಆತಂಕ ಶುರುವಾಗಿದೆ. ಆದರೂ ಯಾವುದೇ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರದೆ, ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಪ್ರಾಮುಖ್ಯತೆ ಕುರಿತು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರು ಒತ್ತಿ ಹೇಳಿದ್ದಾರೆ.