ರಂದೀಪ್ ಸಿಂಗ್ ಸುರ್ಜೆವಾಲಾ

ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ರಕ್ಷಿಸಿದರೆ, ಮೋದಿ ಸರ್ಕಾರ ಜನರ ಜೇಬು ಕತ್ತರಿಸುತ್ತಿದೆ: ರಂದೀಪ್ ಸಿಂಗ್ ಸುರ್ಜೆವಾಲಾ
ದಾವಣಗೆರೆಯ ಎಪಿಎಂಸಿ ಮಾರುಕಟ್ಟೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿಗೆ ಮತ ಹಾಕಬೇಡಿ ಎಂದು ಮನವಿ ಮಾಡಿದರು.

ಬೆಂಗಳೂರಿಗೆ ಕಾಂಗ್ರೆಸ್ ಉಸ್ತುವಾರಿ ಆಗಮನ: ಸಿದ್ದರಾಮಯ್ಯ ಸಂಪುಟದಲ್ಲಿ ಆಗಲಿದೆಯೇ ಬದಲಾವಣೆ?
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಣದೀಪ್ ಸುರ್ಜೇವಾಲ ಅವರನ್ನು ಸ್ವಾಗತಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್ ಅವರು ಸ್ವಾಗತಿಸಿದ್ದಾರೆ.

ಅಧಿಕಾರಿಗಳ ಸಭೆಯಲ್ಲಿ ರಂದೀಪ್ ಸಿಂಗ್ ಸುರ್ಜೆವಾಲಾ ಉಪಸ್ಥಿತಿ: ಸಿಎಂ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರಿನಲ್ಲಿ ನಿನ್ನೆ ಅಧಿಕಾರಿಗಳ ಜೊತೆಗೆ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಕೂಡ ಉಪಸ್ಥಿತರಿದ್ದರು. ಈ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕೆರಳಿ ಕೆಂಡವಾಗಿದ್ದು ಸುರ್ಜೆವಾಲಾ ಸರ್ಕಾರದ ಕೆಲಸದಲ್ಲಿ ಮೂಗು ತೂರಿಸುವುದೇಕೆ ಎಂದು ಪ್ರಶ್ನಿಸುತ್ತಿದ್ದಾರೆ.

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ನಿವಾಸಕ್ಕೆ ಸುರ್ಜೆವಾಲಾ ಭೇಟಿ, ಗೆಲುವಿಗೆ ರಣತಂತ್ರ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಅವರು ಗುರುವಾರ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿ, ಮಾತುಕತೆ ನಡೆಸಿದರು

ರಾಹುಲ್ ಗಾಂಧಿ ಧ್ವನಿ ಹತ್ತಿಕ್ಕಲು ಇಡಿ ವಿಚಾರಣೆ, ಸಂದರ್ಭ ಅರ್ಥಮಾಡಿಕೊಳ್ಳಿ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ಆರೋಪಗಳ ಸುರಿಮಳೆ!
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ನ್ಯಾಷನಲ್ ಹೆರಾಲ್ಡ್ ಕೇಸಿನಲ್ಲಿ ವಿಚಾರಣೆ ನಡೆಸುತ್ತಿರುವ ಎರಡನೇ ದಿನಕ್ಕೆ ಮೊದಲು, ಕಾಂಗ್ರೆಸ್ ಮತ್ತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಬಿಟ್ ಕಾಯಿನ್ ಬಡಿದಾಟ: 2018ರಲ್ಲಿ ಶ್ರೀಕಿಯನ್ನು ಬಂಧಿಸಿ ನಂತರ ಯಾಕೆ ಬಿಟ್ಟಿರಿ; ಕಾಂಗ್ರೆಸ್ ನಾಯಕರಿಗೆ ಸಿಎಂ ಬೊಮ್ಮಾಯಿ ಪ್ರಶ್ನೆ
ಭಾರತದ ಅತಿದೊಡ್ಡ ಬಿಟ್‌ಕಾಯಿನ್ ಹಗರಣವನ್ನು ಕರ್ನಾಟಕ ಬಿಜೆಪಿ ಸರ್ಕಾರವು ನ್ಯಾಯಯುತ ತನಿಖೆ ನಡೆಸುವ ಬದಲು “ಆಪರೇಷನ್ ಬಿಟ್‌ಕಾಯಿನ್ ಹಗರಣವನ್ನು ಮುಚ್ಚಿಹಾಕಲು” ಯತ್ನಿಸುತ್ತಿದೆ. ಹಗರಣದ ತನಿಖೆಯನ್ನು ಕೈಬಿಡಲು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಹೇಳುವ ಮೂಲಕ ತನಿಖೆಯನ್ನು ಕೈಬಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ರಾಜ್ಯ ಕಾಂಗ

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ತೊರೆಯಲು ರಂದೀಪ್ ಸಿಂಗ್ ಸುರ್ಜೆವಾಲಾ ಇಚ್ಛೆ?: ಕೇಳಿಬರುತ್ತಿದೆ ಹೀಗೊಂದು ವದಂತಿ!
ಕರ್ನಾಟಕ ರಾಜ್ಯದ ಕಾಂಗ್ರೆಸ್ ಉಸ್ತುವಾರಿಯಾಗಿ ರಂದೀಪ್ ಸಿಂಗ್ ಸುರ್ಜೆವಾಲಾ ಮುಂದುವರಿಯುವುದು ಸಂಶಯವಾಗಿದೆ.

ಇಡೀ ದೇಶವೇ ಭಯೋತ್ಪಾದಕ ದಾಳಿಯಿಂದ ದುಃಖಪಡುತ್ತಿದ್ದಾಗ ಶೂಟಿಂಗ್ ನಲ್ಲಿ ಪ್ರಧಾನಿ ಬ್ಯುಸಿ; ಕಾಂಗ್ರೆಸ್ ಆರೋಪ
ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ. ಅದನ್ನು ಗಂಭೀರವಾಗಿ ಪರಿಗಣಿಸಿ ಪಾಕಿಸ್ತಾನಕ್ಕೆ ತಕ್ಕ ತಿರುಗೇಟು...

