ರಾಜಕೀಯರೈತರ ಬಂದ್ ಬೆಂಬಲಿಸಿ ರಸ್ತೆಗಿಳಿದು ಧರಣಿ ನಡೆಸಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿ: ರಂದೀಪ್ ಸುರ್ಜೇವಾಲ
ದೇಶದ ಅನ್ನದಾತರು ಡಿಸೆಂಬರ್ 8ಕ್ಕೆ ಬಂದ್ ಗೆ ಕರೆ ನೀಡಿದ್ದು, ಕಾಂಗ್ರೆಸ್ ಪಕ್ಷ ಸಂಪೂರ್ಣ ಬಂದ್ ಗೆ ಬೆಂಬಲ ನೀಡಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ.