ದೇಶತಿರುಪತಿಯಲ್ಲಿ ಚೆನ್ನೈ ಮೂಲದ ಐವರು ಕಳ್ಳರ ಬಂಧನ; 4.3 ಕೋಟಿ ರೂ. ಮೌಲ್ಯದ ರಕ್ತ ಚಂದನ ವಶಕ್ಕೆ
ಆಂಧ್ರಪ್ರದೇಶ ಪೊಲೀಸರು ಸೋಮವಾರ ತಿರುಪತಿ ಜಿಲ್ಲೆಯಲ್ಲಿ ಐದು ಟನ್ಗೂ ಹೆಚ್ಚು ರಕ್ತ ಚಂದನ ಮರದ ದಿಮ್ಮಿಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಐವರು ಕಳ್ಳರ ತಂಡವನ್ನು ಬಂಧಿಸಿದ್ದಾರೆ. ಬಂಧಿತರಿಂದ 4.3 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನ...