ಕ್ರೀಡೆನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಆಗ್ರಹಿಸಿ ಗೃಹ ಸಚಿವ ಶಾಗೆ ರಕ್ತದಿಂದ ಪತ್ರ ಬರೆದ ಅಂತಾರಾಷ್ಟ್ರೀಯ ಶೂಟರ್
ನಿರ್ಭಯಾ ಅತ್ಯಚಾರ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆೆ ನೀಡುವಂತೆ ಆಗ್ರಹಿಸಿ ಅಂತಾರಾಷ್ಟ್ರೀಯ ಶೂಟರ್ ವರ್ತಿಕಾ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.