ಸಿನಿಮಾ ಸುದ್ದಿ''ಅವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಿಸುವುದು ಸರಿಯಲ್ಲ'': ಬರ್ತ್ ಡೇ ರದ್ದು ಮಾಡಿದ Rakshak bullet
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿರುವಂತೆಯೇ ಇತ್ತ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ ತಮ್ಮ ಜನ್ಮ ದಿನಾಚರಣೆಯನ್ನು ರದ್ದು ಮಾಡಿ ಸುದ್ದಿಗೆ ಗ್ರಾಸವಾಗಿದ್ದಾರೆ.