ದೇಶದಲ್ಲಿ ರಕ್ಷಣಾ ಉತ್ಪನ್ನಗಳ ರಫ್ತು ವ್ಯವಹಾರದಲ್ಲಿ ಭಾರಿ ಹೆಚ್ಚಳ ಕಂಡುಬಂದಿದ್ದು, ಭಾರತವು 2019-20ರಲ್ಲಿ 9,116 ಕೋಟಿ ರೂ.ಗಳ ರಕ್ಷಣಾ ಉತ್ಪನ್ನಗಳನ್ನು ರಫ್ತು ಮಾಡಿದೆ.