ದೇಶತನ್ನ ಅಗತ್ಯದ ಶೇ. 90ರಷ್ಟು ರಕ್ಷಣಾ ಉತ್ಪನ್ನಗಳನ್ನು ಭಾರತದಲ್ಲೇ ತಯಾರಿಸಲಿದೆ: ರಾಜನಾಥ್ ಸಿಂಗ್
ಅಗತ್ಯವಿರುವ ರಕ್ಷಣಾ ಉತ್ಪನ್ನಗಳ ಶೇಕಡಾ 90ರಷ್ಟನ್ನು ದೇಶವೇ ಉತ್ಪಾದನೆ ಮಾಡಲಿದ್ದು, 2024-25ರ ಹೊತ್ತಿಗೆ 5 ಬಿಲಿಯನ್ ಅಮೆರಿಕ ಡಾಲರ್ ಮೊತ್ತದ ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡುವಷ್ಟು ಸಮರ್ಥವಾಗಿ ಬೆಳೆಯಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.