ದೇಶAssam Mine Tragedy: ಗಣಿಯಲ್ಲಿ ಇನ್ನೂ 9 ಕಾರ್ಮಿಕರು ಸಿಲುಕಿದ್ದು ನೌಕಾಪಡೆಯ ಮುಳುಗು ತಜ್ಞರಿಂದ ರಕ್ಷಣಾ ಕಾರ್ಯಾಚರಣೆ!
ಕಲ್ಲಿದ್ದಲು ಗಣಿ ದುರಂತಗಳು ಈಶಾನ್ಯ ಭಾರತದಲ್ಲಿ ಸಾಮಾನ್ಯವಾಗಿದ್ದು, ಈ ಹಿಂದೆ ಜನವರಿ 2024ರಲ್ಲಿ, ನಾಗಾಲ್ಯಾಂಡ್ನ ವೋಖಾ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು.