ರಕ್ಷಣಾ ಕಾರ್ಯಾಚರಣೆ

Nepal Floods: ಮತ್ತೊಂದು ಪವಾಡ; 10 ದಿನಗಳ ಬಳಿಕ ಇಬ್ಬರ ಜೀವಂತ ರಕ್ಷಣೆ! ಸಾವಿನ ಸಂಖ್ಯೆ 1,344 ಕ್ಕೆ ಏರಿಕೆ
ಅಪ್ಪರ್ ತ್ರಿಶೂಲಿ-1 ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಸುಮಾರು 225 ಮೀಟರ್ ದೂರದಲ್ಲಿ ಸಿಲುಕಿದ್ದ ಚೀನಿ ಪ್ರಜೆ ಲುಹೈತಾವೊ ಅವರನ್ನು ನೇಪಾಳ ಸೇನೆ ಹಾಗೂ ವಿದೇಶಿ ರಕ್ಷಣಾ ತಜ್ಞರ ಜಂಟಿ ತಂಡ ಜೀವಂತವಾಗಿ..

10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; 'ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ': ತಜ್ಞ Arnold Dix
ಆಸ್ಟ್ರೇಲಿಯಾದ ಸಿಡ್ನಿಯಿಂದ ನೇಪಾಳದ ರಕ್ಷಣಾ ಕಾರ್ಯಾಚರಣೆಗೆ ದೂರದಿಂದ ಮಾರ್ಗದರ್ಶನ ನೀಡುತ್ತಿದ್ದ ಡಿಕ್ಸ್, ಈ ರಕ್ಷಣಾ ಕಾರ್ಯಾಚರಣೆಯನ್ನು “ಅಸಾಧಾರಣ” ಹಾಗೂ ಜಗತ್ತು ಹಿಂದೆಂದೂ ಕಂಡಿರದಂತಹದ್ದು ಎಂದು ಹೇಳಿದ್ದಾರೆ.

ನೇಪಾಳ ಜಲಪ್ರಳಯ: 7ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ; ಸಾವಿನ ಸಂಖ್ಯೆ 1,003ಕ್ಕೆ ಏರಿಕೆ, ಇನ್ನೂ ಸಿಗದ 3,916 ಜನರ ಸುಳಿವು..!
ಇಡೀ ದುರಂತ ಪೀಡಿತ ಪ್ರದೇಶದಲ್ಲಿ 4,462 ಜನರು ನಾಪತ್ತೆಯಾಗಿದ್ದಾರೆ. ಇದರಲ್ಲಿ ನೇಪಾಳದಲ್ಲಿ 3,916 ಜನರು ಮತ್ತು ಚೀನಾದಲ್ಲಿ 546 ಜನರು ಸೇರಿದ್ದಾರೆ. ರಕ್ಷಣಾ ಪಡೆಗಳು ನಾಪತ್ತೆಯಾದವರಿಗಾಗಿ ಹಗಲಿರುಳು ಹುಡುಕಾಟ ನಡೆಸುತ್ತಿವೆ.

ನೇಪಾಳ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ; ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!
ಹಿಮಾಲಯದಲ್ಲಿ ಚಾರಣಕ್ಕೆ ತೆರಳಿದ್ದವರು ಹಾಗೂ ಟಿಬೆಟ್‌ನ ಪವಿತ್ರ ಕೈಲಾಸ ಪರ್ವತಕ್ಕೆ ತೆರಳಿದ್ದ ಹಿಂದೂ ಯಾತ್ರಿಕರು ಸೇರಿದಂತೆ 1,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದ 290 ಭಾರತೀಯರು; ರಕ್ಷಣಾ ಕಾರ್ಯಾಚರಣೆ ಚುರುಕು..!
ನೇಪಾಳದ ತ್ರಿಶೂಲಿ-1 ಜಲವಿದ್ಯುತ್ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ 63 ಕಾರ್ಮಿಕರು ಹಾಗೂ ತಮಿಳುನಾಡಿನ 21 ಭಾರತೀಯರನ್ನು ಈಗಾಗಲೇ ರಕ್ಷಿಸಲಾಗಿದೆ. ಆದರೆ ಚೀನಾ ಭಾಗದಲ್ಲೂ ಹಲವು ಭಾರತೀಯರು ಇನ್ನೂ ಸಿಲುಕಿಕೊಂಡಿದ್ದಾರೆ.

ಸಿಕ್ಕಿಂ: ಸುರಂಗದಲ್ಲಿ ಸ್ಫೋಟ-ಭೂಕುಸಿತ; 10 ಕಾರ್ಮಿಕರ ಸಾವು, 27 ಮಂದಿಗಾಗಿ ರಕ್ಷಣಾ ಕಾರ್ಯಾಚರಣೆ ತೀವ್ರ!
ಇವರಲ್ಲಿ 8 ಮಂದಿ ಮೃತಪಟ್ಟಿರುವುದನ್ನು ಜಿಲ್ಲಾಡಳಿತ ಅಧಿಕೃತವಾಗಿ ದೃಢಪಡಿಸಿದ್ದು, ಉಳಿದ 27 ಮಂದಿಯನ್ನು ಸುರಕ್ಷಿತವಾಗಿ ಹೊರತೆಗೆದುಕೊಳ್ಳಲು ಕಾರ್ಯಾಚರಣೆ ನಡೆಯುತ್ತಿದೆ.

ಬೆಳಗೆರೆ STP ದುರಂತ: ನಾಪತ್ತೆಯಾದ ಇಬ್ಬರು ಕಾರ್ಮಿಕರಿಗಾಗಿ NDRF ಶೋಧ ಮುಂದುವರಿಕೆ; ತನಿಖೆಗೆ BWSSB ಸಮಿತಿ ರಚನೆ
ಮುಖ್ಯ ಎಂಜಿನಿಯರ್ ಕೆ.ಎನ್. ರಾಜೀವ್, ಸಹಾಯಕ ಮುಖ್ಯ ಎಂಜಿನಿಯರ್ ಕೆ.ಎಸ್. ರೇಣುಕುಮಾರ್ ಮತ್ತು ಉಪ ಮುಖ್ಯ ಎಂಜಿನಿಯರ್ ವಿನುತಾ ಡಿ.ಎಸ್. ಅವರನ್ನು ಒಳಗೊಂಡ ಸಮಿತಿಗೆ ಶನಿವಾರ ಮಧ್ಯಾಹ್ನದೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಮೌಂಟ್ ಎವರೆಸ್ಟ್‌ನಲ್ಲಿ ಭಾರಿ ಹಿಮಪಾತ: 1 ಸಾವಿರ ಪರ್ವತಾರೋಹಿಗಳ ರಕ್ಷಣಾ ಕಾರ್ಯ ಪ್ರಗತಿಯಲ್ಲಿ! Video
ಪರ್ವತ ಪ್ರದೇಶವನ್ನು ತಲುಪುವ ಹಾದಿಯೂ ಹಿಮದಿಂದ ಮುಚ್ಚಿದ್ದು, ತೆರವಿಗೆ ನೂರಾರು ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಈಗಾಗಲೇ ಹಲವು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ

ಇಂದೋರ್: 3 ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ಸಾವು, 12 ಮಂದಿಗೆ ಗಾಯ
ಆರಂಭದಲ್ಲಿ ಅವಶೇಷಗಳಡಿ 13 ಮಂದಿ ಸಿಲುಕಿಕೊಂಡಿರುವುದಾಗಿ ಶಂಕಿಸಲಾಗಿತ್ತು. ಕಾರ್ಯಾಚರಣೆ ಬಳಿಕ 13 ಜನರ ಜೊತೆಗೆ ಇನ್ನೊಂದು ಮಗುವನ್ನು ಕೂಡ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

