ರಾಜ್ಯರಾಜ್ಯದಲ್ಲಿ 'ರಕ್ಷಣಾ ತಂತ್ರಜ್ಞಾನ ಹಬ್' ಸ್ಥಾಪಿಸುವಂತೆ ರಕ್ಷಣಾ ಸಚಿವರಿಗೆ ಸಚಿವ ಶೆಟ್ಟರ್ ಪತ್ರ
ರಾಜ್ಯದಲ್ಲಿ ರಕ್ಷಣಾ ತಂತ್ರಜ್ಞಾನ ಹಬ್ಗಳನ್ನು ಘೋಷಿಸುವ ಮೂಲಕ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನಾ ಘಟಕಗಳಿಗೆ ಉತ್ತೇಜನ ನೀಡುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆಯಲಾಗಿದೆ’ ಎಂದು ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಅವರು ಗುರುವಾರ ಹೇಳಿದ್ದಾರೆ.