ದೇಶಸಶಸ್ತ್ರ ಪಡೆಗಳಲ್ಲಿ 'ಮೀಸಲಾತಿ'ಗೆ ಒತ್ತಾಯ: ಅರಾಜಕತೆ ಸೃಷ್ಟಿಸಲು ರಾಹುಲ್ ಪ್ರಯತ್ನ- ರಾಜನಾಥ್ ಸಿಂಗ್ ಆರೋಪ
ರಾಹುಲ್ ಗಾಂಧಿ ಏನಾಗಿದೆ? ಅವರು ರಕ್ಷಣಾ ಪಡೆಗಳಲ್ಲಿ ಮೀಸಲಾತಿಯ ವಿಷಯವನ್ನು ಎತ್ತುತ್ತಿದ್ದಾರೆ. ಅವರು ರಕ್ಷಣಾ ಪಡೆಗಳಲ್ಲಿ ಮೀಸಲಾತಿ ಕೇಳುವ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ