ರಾಜ್ಯಮೂಲಸೌಕರ್ಯಕ್ಕೆ ರಕ್ಷಣಾ ಇಲಾಖೆ ಭೂಮಿ ನೀಡಲು ರಕ್ಷಣಾ ಸಚಿವೆ ಒಪ್ಪಿಗೆ
ಬೆಂಗಳೂರು ನಗರದಲ್ಲಿ ರಕ್ಷಣಾ ಇಲಾಖೆಗೆ ಸೇರಿದ ಭೂಮಿಯ ಸ್ವಾಧೀನ ಮಾಡಿಕೊಳ್ಳುವ ಕುರಿತಂತೆ ಉಂಟಾದ ಸಮಸ್ಯೆಯಿಂದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಲು ರಕ್ಷಣಾ ಇಲಾಖೆಯ ಅಧಿಕಾರಿಗಳು ಅವಕಾಶ...