ರಕ್ಷಣಾ ಮಾಹಿತಿ ಸೋರಿಕೆ

ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ: ಹನಿಟ್ರ್ಯಾಪ್‌ ಬಲೆಗೆ ಬಿದ್ದ IAF ವಿಂಗ್‌ ಕಮಾಂಡರ್‌ ಬಂಧನ
ದೇಶ

ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ: ಹನಿಟ್ರ್ಯಾಪ್‌ ಬಲೆಗೆ ಬಿದ್ದ IAF ವಿಂಗ್‌ ಕಮಾಂಡರ್‌ ಬಂಧನ

ಐಎಎಫ್ ನೀಡಿದ ದೂರಿನ ಮೇರೆಗೆ, ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇಲೆ ಭಾರತೀಯ ವಾಯುಪಡೆಯ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಐಎಸ್‌ಐಗೆ ರಕ್ಷಣಾ ಮಾಹಿತಿ ಸೋರಿಕೆ: ಶಸ್ತ್ರಾಸ್ತ್ರ ಕಾರ್ಖಾನೆಯ ಮತ್ತೊಬ್ಬ ಉದ್ಯೋಗಿ ಬಂಧನ
ದೇಶ

ಐಎಸ್‌ಐಗೆ ರಕ್ಷಣಾ ಮಾಹಿತಿ ಸೋರಿಕೆ: ಶಸ್ತ್ರಾಸ್ತ್ರ ಕಾರ್ಖಾನೆಯ ಮತ್ತೊಬ್ಬ ಉದ್ಯೋಗಿ ಬಂಧನ

ಯುಪಿ ಎಟಿಎಸ್ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯ ಪ್ರಕಾರ, ಕಾನ್ಪುರ ಆರ್ಡನೆನ್ಸ್ ಫ್ಯಾಕ್ಟರಿಯಲ್ಲಿ ಜೂನಿಯರ್ ವರ್ಕ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಕುಮಾರ್ ವಿಕಾಸ್ ನನ್ನು ಬಂಧಿಸಲಾಗಿದೆ.

ಪಾಕ್ ಏಜೆಂಟ್ 'ನೇಹಾ'ಗೆ ರಕ್ಷಣಾ ಮಾಹಿತಿ ಸೋರಿಕೆ ಮಾಡಿದ್ದ ಯುಪಿ ವ್ಯಕ್ತಿ ಬಂಧನ
ದೇಶ

ಪಾಕ್ ಏಜೆಂಟ್ 'ನೇಹಾ'ಗೆ ರಕ್ಷಣಾ ಮಾಹಿತಿ ಸೋರಿಕೆ ಮಾಡಿದ್ದ ಯುಪಿ ವ್ಯಕ್ತಿ ಬಂಧನ

ರವೀಂದ್ರ ಕುಮಾರ್, ಐಎಸ್‌ಐಗಾಗಿ ಕೆಲಸ ಮಾಡುತ್ತಿರುವ ನೇಹಾ ಶರ್ಮಾ ಎಂಬ ಕೋಡ್ ನೇಮ್‌ಗೆ ಡೇಟಾವನ್ನು ಸೋರಿಕೆ ಮಾಡಿದ್ದಾರೆ ಎಂದು ಯುಪಿ ಎಟಿಎಸ್ ಮುಖ್ಯಸ್ಥರು ತಿಳಿಸಿದ್ದಾರೆ.

ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ: ಕಾರವಾರದಲ್ಲಿ ಇಬ್ಬರು ಸೇರಿ ಮೂವರ ಬಂಧನ
ದೇಶ

ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ: ಕಾರವಾರದಲ್ಲಿ ಇಬ್ಬರು ಸೇರಿ ಮೂವರ ಬಂಧನ

ಕಾರವಾರ ನೌಕಾ ನೆಲೆ ಮತ್ತು ಕೊಚ್ಚಿ ನೌಕಾ ನೆಲೆಯಲ್ಲಿರುವ ಭಾರತೀಯ ರಕ್ಷಣಾ ಸಂಸ್ಥೆಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಬಂಧಿತ ಆರೋಪಿಗಳು ಹಂಚಿಕೊಳ್ಳುತ್ತಿದ್ದರು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ತಿಳಿಸಿದೆ.