ರಕ್ಷಣಾ ವಲಯ

ರಕ್ಷಣಾ ವಲಯಕ್ಕೆ 79,000 ಕೋಟಿ ರೂ ಮೌಲ್ಯದ ಉಪಕರಣ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ!
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ರಕ್ಷಣಾ ಸ್ವಾಧೀನ ಮಂಡಳಿಯು ಸುಮಾರು 79,000 ಕೋಟಿ ರೂ. ಮೌಲ್ಯದ ಉಪಕರಣಗಳ ಖರೀದಿಗೆ ಅನುಮೋದನೆ ನೀಡಿದೆ.

India-Pak tensions: ರಕ್ಷಣಾ ವಲಯಕ್ಕೆ ಹೆಚ್ಚಿನ ಒತ್ತು; ಹೆಚ್ಚುವರಿಯಾಗಿ 50,000 ಕೋಟಿ ರೂ ಮೀಸಲಿಡಲು ಕೇಂದ್ರ ಸರ್ಕಾರ ಮುಂದು!
ರಕ್ಷಣಾ ಕ್ಷೇತ್ರಕ್ಕೆ ಹೆಚ್ಚುವರಿ ಹಣ ಪಡೆಯಲು ಸಂಸತ್ ನ ಚಳಿಗಾಲದ ಅಧಿವೇಶನದಲ್ಲಿ ಅನುಮತಿ ಪಡೆಯಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2024-25: ರಕ್ಷಣಾ ವಲಯಕ್ಕೆ 11 ಲಕ್ಷ ಕೋಟಿ ರೂ. ಅನುದಾನ
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಯಾಗಿದ್ದು, ಪ್ರತಿ ಬಜೆಟ್ ಮಂಡನೆ ವೇಳೆಯೂ ರಕ್ಷಣಾ ವಲಯಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಅದರಂತೆ ಈ ಬಾರಿಯೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಕ್ಷಣಾ ವಲಯಕ್ಕೆ 11 ಲಕ್ಷ ಕೋಟಿ ರೂ ಮೀಸಲಿಟ್ಟಿದ್ದಾರೆ.

ಬಡ ಮಕ್ಕಳಿಗೆ ರಕ್ಷಣಾ-ಕ್ರೀಡೆ ಕ್ಷೇತ್ರಗಳಲ್ಲಿ ಉಚಿತ ತರಬೇತಿ: ಹಲವರಿಗೆ ಮಾದರಿಯಾದ ಗುಜರಾತ್ ವ್ಯಕ್ತಿ!
ರಕ್ಷಣಾ ವಲಯ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕೆಲಸ ಮಾಡಲು ಬಯಸುವ ಬಡ ಮಕ್ಕಳಿಗೆ, ಉಚಿತ ತರಬೇತಿ ನೀಡುವ ಮೂಲಕ ಅಹಮದಾಬಾದ್ ಮೂಲದ ರೂಪೇಶ್ ಮಕ್ವಾನಾ ಅವರು ಇತರರಿಗೆ ಮಾದರಿಯಾಗಿದ್ದಾರೆ.

ಕೇಂದ್ರ ಬಜೆಟ್ 2023: ರಕ್ಷಣಾ ವಲಯಕ್ಕೆ 5.39 ಲಕ್ಷ ಕೋಟಿ ರೂ. ಅನುದಾನ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ನ್ನು ಮಂಡನೆ ಮಾಡಿದ್ದು, ರಕ್ಷಣಾ ವಲಯಕ್ಕೆ ರೂ.5.39 ಲಕ್ಷ ಕೋಟಿ ಮೀಸಲಿಟ್ಟಿದ್ದಾರೆ.

2022 ಹಿನ್ನೋಟ: ದೇಶದ ರಕ್ಷಣಾ ಪಡೆಯಲ್ಲಿ ಸ್ವದೇಶಿಯತೆಗೆ ಆದ್ಯತೆ, ಅಭಿವೃದ್ಧಿ
2022 ರಲ್ಲಿ ಸಶಸ್ತ್ರ ಪಡೆಗಳು ಯುದ್ಧನೌಕೆಗಳು, ವಿಮಾನಗಳು ಮತ್ತು ಜಲಾಂತರ್ಗಾಮಿ ನೌಕೆಗಳ ಕಾರ್ಯಾರಂಭ ಮತ್ತು ಸೇರ್ಪಡೆಯೊಂದಿಗೆ ಸ್ವದೇಶಿ ನಿರ್ಮಿತಕ್ಕೆ ಹೆಚ್ಚು ಸಾಕ್ಷಿಯಾಗಿದೆ.

ರಕ್ಷಣಾ ವಲಯದ ವ್ಯಾಪ್ತಿಯನ್ನು ಸ್ಟಾರ್ಟ್‌ಅಪ್‌ಗಳಿಗೆ ವಿವರಿಸಲಾಗುವುದು: ತಜ್ಞರು
ಸ್ಟಾರ್ಟ್ ಅಪ್ ವ್ಯವಸ್ಥೆಯನ್ನು ರಚಿಸುವಲ್ಲಿ ಕರ್ನಾಟಕ ದಾಪುಗಾಲು ಹಾಕಿದೆಯಾದರೂ, ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ.ಮುಂದಿರುವ ಅವಕಾಶಗಳು ಮತ್ತು ಸ್ಟಾರ್ಟ್‌ಅಪ್ ರಾಜ್ಯಕ್ಕಾಗಿ ಸರ್ಕಾರದ ಯೋಜನೆಗಳನ್ನು ರಾಜ್ಯ ಸ್ಟಾರ್ಟ್‌ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ವಿವರಿಸಿದ್ದಾರೆ.

ರಕ್ಷಣಾ ವಲಯದ ಉತ್ಪಾದನೆಗೆ ಸರ್ಕಾರ ಪ್ರೋತ್ಸಾಹ ನೀಡುತ್ತದೆ: ಮನೋಹರ್ ಪರಿಕ್ಕರ್
ರಕ್ಷಣಾ ವಲಯದ ವಸ್ತುಗಳ ಉತ್ಪಾದನೆಗೆ ಖಾಸಗಿ ಕಂಪೆನಿಗಳ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು...

ರಕ್ಷಣಾ ಕ್ಷೇತ್ರಕ್ಕೆ ಕಾಲಿಟ್ಟ ರಿಲಯನ್ಸ್; ಉಕ್ರೇನ್ ನೊಂದಿಗೆ 50 ಸಾವಿರ ಕೋಟಿ ಒಪ್ಪಂದ
ದೇಶದ ವಿವಿಧ ವಲಯಗಳಲ್ಲಿ ಉಧ್ಯಮವನ್ನು ನಡೆಸುತ್ತಿರುವ ಖ್ಯಾತ ರಿಲಯನ್ಸ್ ಸಂಸ್ಥೆ ಇದೀಗ ರಕ್ಷಣಾ ಕ್ಷೇತ್ರಕ್ಕೂ ಕಾಲಿಟ್ಟಿದ್ದೂ, ಅನಿಲ್ ಅಂಬಾನಿ ನೇತೃತ್ವದ ಸಂಸ್ಥೆ ಉಕ್ರೇನ್ ಮೂಲದ ಸಂಸ್ಥೆಯೊಂದಿಗೆ ಬರೊಬ್ಬರಿ 50 ಸಾವಿರ ಕೋಟಿ ರು. ಒಪ್ಪಂದಕ್ಕೆ ಸಹಿ ಹಾಕಿದೆ...

