ರಾಜ್ಯಶಿವಮೊಗ್ಗದಲ್ಲಿ ದೇಶದ 2ನೇ ರಕ್ಷಣಾ ವಿಶ್ವವಿದ್ಯಾಲಯ ಸ್ಥಾಪನೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಭಾರತದ ಎರಡನೇ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾನಿಲಯ ಶಿವಮೊಗ್ಗ ಜಿಲ್ಲೆಯಲ್ಲಿ ಸ್ಥಾಪನೆಗೊಳ್ಳಳಿದ್ದು, 2023ರ ಜೂನ್ನಿಂದ ಪ್ರಾರಂಭವಾಗುವ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಹೇಳಿದರು.