ರಕ್ಷಣಾ ಸಚಿವ ರಾಜನಾಥ್ ಸಿಂಗ್

ಅರುಣಾಚಲ ಪ್ರದೇಶ: 18 BRO ಯೋಜನೆಗಳನ್ನು ಉದ್ಘಾಟಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ದೇಶ

ಅರುಣಾಚಲ ಪ್ರದೇಶ: 18 BRO ಯೋಜನೆಗಳನ್ನು ಉದ್ಘಾಟಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಇವುಗಳಲ್ಲಿ ಮೂರು ಪ್ರಮುಖ ರಸ್ತೆಗಳು, 14 ಸೇತುವೆಗಳು ಮತ್ತು ಬ್ರಹ್ಮಾಂಕ್, ವರ್ತಕ್ ಮತ್ತು ಉದಯಕ್ ಯೋಜನೆಗಳ ಅಡಿಯಲ್ಲಿ ಕಾರ್ಯಗತಗೊಳಿಸಲಾದ ಹೆಲಿಪ್ಯಾಡ್ ಸೇರಿದಂತೆ 18 ಯೋಜನೆಗಳು ಅರುಣಾಚಲ ಪ್ರದೇಶದಲ್ಲಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಕುಮಾರಸ್ವಾಮಿ: ಮೈತ್ರಿ ಕುರಿತು ಮಾತುಕತೆ
ರಾಜಕೀಯ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಕುಮಾರಸ್ವಾಮಿ: ಮೈತ್ರಿ ಕುರಿತು ಮಾತುಕತೆ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ. 

ಮಲೇಷ್ಯಾದಲ್ಲಿ 'ನೇತಾಜಿ' ಪ್ರತಿಮೆ ಅನಾವರಣಗೊಳಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ವಿದೇಶ

ಮಲೇಷ್ಯಾದಲ್ಲಿ 'ನೇತಾಜಿ' ಪ್ರತಿಮೆ ಅನಾವರಣಗೊಳಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಮಲೇಷ್ಯಾಕ್ಕೆ ಮೂರು ದಿನಗಳ ಭೇಟಿ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದು ಕೌಲಾಲಂಪುರದಲ್ಲಿ  ಭಾರತೀಯ ರಾಷ್ಟ್ರೀಯ ಸೇನೆ ಯೋಧರ ಸಮ್ಮುಖದಲ್ಲಿ  ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಅರುಣಾಚಲ ಪ್ರದೇಶದಿಂದ ನೆರೆಯ ರಾಷ್ಟ್ರ ಚೀನಾಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆಯ ಸಂದೇಶ
ದೇಶ

ಅರುಣಾಚಲ ಪ್ರದೇಶದಿಂದ ನೆರೆಯ ರಾಷ್ಟ್ರ ಚೀನಾಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆಯ ಸಂದೇಶ

ಗಡಿಯುದ್ದಕ್ಕೂ ದೇಶದ ಭೂ ಪ್ರದೇಶವನ್ನು ಸಂರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸಾಮರ್ಥ್ಯವನ್ನು ಭಾರತ ಹೊಂದಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಪ್ರತಿಪಾದಿಸುವ ಮೂಲಕ ನೆರೆಯ ರಾಷ್ಟ್ರ ಚೀನಾಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. 

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿಗೆ ಆಗಮನ
ರಾಜ್ಯ

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿಗೆ ಆಗಮನ

ಬೆಂಗಳೂರಿನ ಇಸ್ಕಾನ್ ದೇಗುಲದ ವತಿಯಿಂದ ಆಯೋಜಿಸಿರುವ ಗೀತಾ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕೇಂದ್ರ ರಕ್ಷಣಾ ಸಚಿವರಾದ  ರಾಜನಾಥ್ ಸಿಂಗ್ ಅವರು ಇಂದು ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.  

ಸಂಪೂರ್ಣ ಸನ್ನದ್ಧರಾಗಿರಿ: ಸಿಡಿಎಸ್, ಸೇನಾ ಮುಖ್ಯಸ್ಥರಿಗೆ ರಾಜನಾಥ್ ಸಿಂಗ್ ಸೂಚನೆ 
ದೇಶ

ಸಂಪೂರ್ಣ ಸನ್ನದ್ಧರಾಗಿರಿ: ಸಿಡಿಎಸ್, ಸೇನಾ ಮುಖ್ಯಸ್ಥರಿಗೆ ರಾಜನಾಥ್ ಸಿಂಗ್ ಸೂಚನೆ 

ಲಡಖ್ ನಲ್ಲಿ ಚೀನಾ ಸೇನೆಯ ಕ್ಯಾತೆಯ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇನಾ ಸಿಬ್ಬಂದಿ ಮುಖ್ಯಸ್ಥ, ಮೂವರು ಸೇನಾ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದು, ಸಂಪೂರ್ಣ ಸನ್ನದ್ಧರಾಗಿರಿ ಎಂಬ ಸೂಚನೆ ನೀಡಿದ್ದಾರೆ. 

ಜನವರಿ 27ಕ್ಕೆ ಮಂಗಳೂರಿಗೆ ರಾಜನಾಥ್ ಸಿಂಗ್, ಸಿಎಎ ಪರ ಬೃಹತ್ ಸಮಾವೇಶದಲ್ಲಿ ಭಾಗಿ
ರಾಜ್ಯ

ಜನವರಿ 27ಕ್ಕೆ ಮಂಗಳೂರಿಗೆ ರಾಜನಾಥ್ ಸಿಂಗ್, ಸಿಎಎ ಪರ ಬೃಹತ್ ಸಮಾವೇಶದಲ್ಲಿ ಭಾಗಿ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜನವರಿ 27 ರಂದು ಮಂಗಳೂರಿನಲ್ಲಿ ನಡೆಯುವ ಪೌರತ್ವ ತಿದ್ದುಪಡಿ ಮಸೂದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ ಕುರಿತ ಬೃಹತ್ ಜಾಗೃತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.