ರಕ್ಷಣಾ ಸಚಿವರು

ಭಾರತದ ನಗರಗಳ ಮೇಲೆ ಪಾಕಿಸ್ತಾನ ಮತ್ತೆ ದಾಳಿ: ಸೇನೆ, ವಾಯುಪಡೆ, ನೌಕಾಪಡೆ ಮುಖ್ಯಸ್ಥರು, ರಕ್ಷಣಾ ಸಚಿವರೊಂದಿಗೆ ಮೋದಿ ಮಹತ್ವದ ಸಭೆ
ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನತೆ ಸುಮಾರು ಮೂರು ದಶಕಗಳಲ್ಲಿಯೇ ಅತ್ಯಂತ ಕೆಟ್ಟ ಮಟ್ಟಕ್ಕೆ ಏರಿದ್ದು, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮತ್ತೆ ಮೂರು ಸೇನಾ ಮುಖ್ಯಸ್ಥರನ್ನು ಭೇಟಿಯಾಗಿ ಸಭೆ ನಡೆಸಿದ್ದಾರೆ.

ಪಾಕಿಸ್ತಾನ ಸೇನಾ ಮುಖ್ಯಸ್ಥರೊಂದಿಗೆ ಚೀನಾ ರಕ್ಷಣಾ ಸಚಿವರ ಭೇಟಿ
ಚೀನಾ ರಕ್ಷಣಾ ಸಚಿವ ವೀ ಫೆಂಗ್ ಸೋಮವಾರ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಜ್ವಾ ಅವರನ್ನು ಭೇಟಿಯಾಗಿದ್ದು, ಪ್ರಾದೇಶಿಕ ಭದ್ರತಾ ಅಂಶಗಳ ಬಗ್ಗೆ ಚರ್ಚಿಸುವ ಜೊತೆಗೆ ಉಭಯ ದೇಶಗಳ ನಡುವಣ ರಕ್ಷಣಾ ಸಹಕಾರ ಬಲಪಡಿಸುವ ಹೊಸ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ನಾಳೆ ಭಾರತಕ್ಕೆ ರಫೇಲ್ ಯುದ್ಧ ವಿಮಾನ: ಫ್ರಾನ್ಸ್'ನಲ್ಲೇ ರಕ್ಷಣಾ ಸಚಿವರಿಂದ ಆಯುಧ ಪೂಜೆ
ಬಹುನಿರೀಕ್ಷಿತ ರಫೇಲ್ ಯುದ್ಧ ವಿಮಾನ ಭಾರತಕ್ಕೆ ವಿಜಯದಶಮಿ ದಿನವಾದ ಮಂಗಳವಾರ ಹಸ್ತಾಂತರಗೊಳ್ಳಲಿದ್ದು, ಈ ಬಾರಿ ಫ್ರಾನ್ಸ್ ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಯುಧಪೂಜೆಯನ್ನು ನೆರವೇರಿಸಲಿದ್ದಾರೆ.

ಅ.8ರಂದು ವಾಯುಪಡೆ ಬತ್ತಳಿಕೆಗೆ ಸೇರಲಿದೆ ರಫೇಲ್ ಯುದ್ಧ ವಿಮಾನ
ಬಹು ನಿರೀಕ್ಷಿತ ರಫೇಲ್ ಯುದ್ಧ ವಿಮಾನ ಅ.8ರಂದು ಭಾರತೀಯ ವಾಯುಪಡೆ ಬತ್ತಳಕೆಗೆ ಸೇರ್ಪಡೆಗೊಳ್ಳಲಿದೆ.

ಹೆಚ್ಎಎಲ್ ಗೆ ನೀಡಿರುವ ಗುತ್ತಿಗೆಗಳನ್ನು ಸಾಬೀತುಪಡಿಸಿ ಇಲ್ಲವೇ ರಾಜೀನಾಮೆ ಕೊಡಿ: ರಕ್ಷಣಾ ಸಚಿವರಿಗೆ ರಾಹುಲ್
ಹೆಚ್ಎಎಲ್ ಗೆ ನೀಡಲಾಗಿರುವ ಯೋಜನೆಗಳನ್ನು ಸಾಬೀತುಪಡಿಸಿ ಇಲ್ಲವೇ ರಾಜೀನಾಮೆ ನೀಡಿ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸವಾಲು ಹಾಕಿದ್ದಾರೆ.

ಭಾರತಕ್ಕೆ ಚೀನಾ ರಕ್ಷಣಾ ಸಚಿವ ವೈ ಫೆಂಗ್ ಭೇಟಿ; ಡೊಕ್ಲಾಮ್ ಸೇರಿ ಮಹತ್ವದ ವಿಚಾರಗಳ ಕುರಿತು ಚರ್ಚೆ!
ಚೀನಾ ರಕ್ಷಣಾ ಸಚಿವ ವೈ ಫೆಂಗ್ ಭಾರತ ಭೇಟಿ ಖಚಿತವಾದ ಬೆನ್ನಲ್ಲೇ ಉಭಯ ದೇಶಗಳ ನಡುವಿನ ಸೇನಾ ಸಮಸ್ಯೆಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಗರಿಗೆದರಿದೆ.

ದೇಶದ ಹಿತಾಸಕ್ತಿಗನುಗುಣವಾಗಿ ರಫೇಲ್ ಒಪ್ಪಂದ ಮಾಡಿಕೊಳ್ಳಲಾಗಿತ್ತು: ಕೇಂದ್ರ ಸಚಿವ ಅನಂತ್ ಕುಮಾರ್
ದೇಶದ ಹಿತಾಸಕ್ತಿಗನುಗುಣವಾಹಿ ಸರ್ಕಾರ ರಫೇಲ್ ಒಪ್ಪಂದವನ್ನು ಮಾಡಿಕೊಂಡಿತ್ತು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ...

ದೀರ್ಘಾವಧಿಯವರೆಗೆ ರಕ್ಷಣಾ ಸಚಿವನಾಗಿರುವುದಿಲ್ಲ ಎಂದು ಭಾವಿಸುತ್ತೇನೆ: ಅರುಣ್ ಜೇಟ್ಲಿ
ತಾವು ರಕ್ಷಣಾ ಸಚಿವ ಸ್ಥಾನ ಹುದ್ದೆಯಲ್ಲಿ ಇನ್ನು ಬಹಳ ಸಮಯದವರೆಗೆ ಇರಲಿಕ್ಕಿಲ್ಲ ಎಂದು ಅರುಣ್ ...

ಫರೂಕ್ ಪ್ರತ್ಯೇಕತವಾದಿಗಳ ದನಿ ಎಂಬಂತೆ ಮಾತನಾಡುತ್ತಿದ್ದಾರೆ: ರಕ್ಷಣಾ ತಜ್ಞರು
ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫರೂಕ್ ಅಬ್ದುಲ್ಲಾ ಅವರು ಪ್ರತ್ಯೇಕತಾವಾದಿಗಳ ಪರ ದನಿ ಎಂಬಂತೆ ಮಾತನಾಡುತ್ತಿದ್ದಾರೆಂದು ರಕ್ಷಣಾ ತಜ್ಞರು ಶನಿವಾರ...

