ರಕ್ಷಣಾ ಸಚಿವಾಲಯ

ಇಂಜಿನಿಯರಿಂಗ್ ಪದವೀಧರರಿಗೆ ಬಂಪರ್ ಆಫರ್: BEL ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 1.40 ಲಕ್ಷದವರೆಗೆ ಸಂಬಳ; ಅರ್ಜಿ ಸಲ್ಲಿಕೆ ಹೇಗೆ?
ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಒಡೆತನದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಒಟ್ಟು 14 ಡೆಪ್ಯುಟಿ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

India's Defence Production: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಭಾರತದ ರಕ್ಷಣಾ ಉತ್ಪಾದನೆ, ಒಂದೇ ವರ್ಷದಲ್ಲಿ 1.5 ಲಕ್ಷ ಕೋಟಿ ರೂ ಗೆ ಏರಿಕೆ!
2024-25ರಲ್ಲಿ ಭಾರತದ ವಾರ್ಷಿಕ ರಕ್ಷಣಾ ಉತ್ಪಾದನೆಯು ಸಾರ್ವಕಾಲಿಕ ಗರಿಷ್ಠ ರೂ. 1,50,590 ಕೋಟಿ ತಲುಪಿದೆ.

ಆಪರೇಷನ್ ಸಿಂಧೂರ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿದ ರಕ್ಷಣಾ ಸಚಿವಾಲಯ; ವಿಜೇತರಿಗೆ ನಗದು ಬಹುಮಾನ
ಜೂನ್ 1 ರಿಂದ 30ರವರೆಗೆ ಸ್ಪರ್ಧೆ ನಡೆಯಲಿದೆ. ಯಾವುದೇ ವ್ಯಕ್ತಿ ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಪ್ರಬಂಧ ಬರೆಯಬಹುದಾಗಿದೆ ಎಂದು ಅದು ಹೇಳಿದೆ.

'ಜೈ ಹಿಂದ್, ನ್ಯಾಯ ಸಿಕ್ಕಿದೆ': ಭಾರತೀಯ ಸೇನೆ ಪೋಸ್ಟ್, ರಕ್ಷಣಾ ಸಚಿವಾಲಯದ ಸ್ಪಷ್ಟನೆ, ಜಮ್ಮು-ಕಾಶ್ಮೀರದಲ್ಲಿ ಸಂಭ್ರಮಾಚರಣೆ
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ನಿಂದ 100ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಜಮ್ಮು-ಕಾಶ್ಮೀರ ಸೇರಿದಂತೆ ದೇಶಾದ್ಯಂತ ಸಂಭ್ರಮಾಚರಣೆ ಜೋರಾಗಿದೆ.

2025 'ಸುಧಾರಣೆಗಳ ವರ್ಷ': ರಕ್ಷಣಾ ಸಚಿವಾಲಯ ಘೋಷಣೆ
2025 ರಲ್ಲಿ ಸೈಬರ್ ಮತ್ತು ಬಾಹ್ಯಾಕಾಶದಂತಹ ಹೊಸ ಕ್ಷೇತ್ರಗಳು, ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆ, ಹೈಪರ್‌ಸಾನಿಕ್ ಮತ್ತು ರೊಬೊಟಿಕ್ಸ್‌ನಂತಹ ಉದಯೋನ್ಮುಖ ತಂತ್ರಜ್ಞಾನಗಳ ಮೇಲೆ ಕೇಂದ್ರೀಕರಿಸಲಾಗುವುದು ಎಂದು ಸಚಿವಾಲಯ ಹೇಳಿದೆ.

Aero India 2025: ಏರೋ ಇಂಡಿಯಾ ಏರ್ ಶೋಗೆ ಡೇಟ್ ಫಿಕ್ಸ್; ರಕ್ಷಣಾ ಇಲಾಖೆ ಮಾಹಿತಿ
ಮುಂದಿನ ವರ್ಷ ಅಂದರೆ 2025ರ ಫೆಬ್ರವರಿ 10ರಿಂದ 14ರವರೆಗೆ ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ ಪ್ರದರ್ಶನ ನಡೆಯಲಿದೆ.

Modi 3.0: ಸಮಗ್ರ ರಕ್ಷಣಾ ಸುಧಾರಣೆ ಈಗ ಸರ್ಕಾರದ ಹೊಣೆ
ಅಭಿವೃದ್ಧಿಗಳ ಜೊತೆಗೆ, ಭಾರತೀಯ ಸೇನಾಪಡೆಗಳನ್ನು ಆಧುನಿಕ ಪಡೆಗಳಾಗಿ ಪರಿವರ್ತಿಸಲು ಇನ್ನಷ್ಟು ಸುಧಾರಣೆಗಳು ಬೇಕಿವೆ. ಇದಕ್ಕಾಗಿ ನೂತನ ಮೋದಿ ಸರ್ಕಾರ ಕೈಗೊಳ್ಳಬಹುದಾದ ಐದು ಪ್ರಮುಖ ನಿರ್ಧಾರಗಳು ಇಂತಿವೆ...

ಹೊಸ ತಲೆಮಾರಿನ ಖಂಡಾಂತರ ಕ್ಷಿಪಣಿ ಅಗ್ನಿ-ಪ್ರೈಮ್ ಪರೀಕ್ಷೆ ಯಶಸ್ವಿ!
ಭಾರತವು ಬುಧವಾರ ಸಂಜೆ ಒಡಿಶಾದ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಹೊಸ ತಲೆಮಾರಿನ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರೈಮ್ ಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ.

ಎಲೆಕ್ಟ್ರಾನಿಕ್ ಫ್ಯೂಜ್ ಖರೀದಿಗೆ 5,000 ಕೋಟಿ ರೂಪಾಯಿ ಒಪ್ಪಂದಕ್ಕೆ ರಕ್ಷಣಾ ಸಚಿವಾಲಯ ಒಪ್ಪಿಗೆ
ರಕ್ಷಣಾ ಸಚಿವಾಲಯ ಎಲೆಕ್ಟ್ರಾನಿಕ್ ಫ್ಯೂಜ್ ಖರೀದಿಗೆ 5,000 ಕೋಟಿ ರೂಪಾಯಿ ಒಪ್ಪಂದಕ್ಕೆ ಸಹಿ ಹಾಕಿದೆ.

