ದೇಶಕೇಂದ್ರದ ಎನ್ಸಿಸಿ ಉನ್ನತ ಮಟ್ಟದ ಸಮಿತಿಗೆ ಭಾರತದ ಮಾಜಿ ನಾಯಕ ಎಂಎಸ್ ಧೋನಿ, ಆನಂದ್ ಮಹೀಂದ್ರಾ ಆಯ್ಕೆ!
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರನ್ನು ನ್ಯಾಷನಲ್ ಕೆಡೆಟ್ ಕಾರ್ಪ್ಸ್(ಎನ್ಸಿಸಿ)ನ ಸಮಗ್ರ ಪರಿಶೀಲನೆಗಾಗಿ ರಕ್ಷಣಾ ಸಚಿವಾಲಯ ರಚಿಸಿರುವ 15 ಸದಸ್ಯರ ಸಮಿತಿಗೆ ಆಯ್ಕೆ ಮಾಡಲಾಗಿದೆ.