ರಕ್ಷಣಾ ಸ್ವಾಧೀನ ಮಂಡಳಿ

OP Sindoor ಎಫೆಕ್ಟ್: ಮೆಗಾ Rafale ಜೆಟ್ ಯೋಜನೆಗೆ ಕೇಂದ್ರ ಅನುಮೋದನೆ; 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ!
ದೇಶ

OP Sindoor ಎಫೆಕ್ಟ್: ಮೆಗಾ Rafale ಜೆಟ್ ಯೋಜನೆಗೆ ಕೇಂದ್ರ ಅನುಮೋದನೆ; 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ!

ಭಾರತದ ಇದುವರೆಗಿನ ಅತಿದೊಡ್ಡ ಯುದ್ಧ ವಿಮಾನಗಳ ಸ್ವಾಧೀನಗಳಲ್ಲಿ ಒಂದಕ್ಕೆ ಮತ್ತು ದೇಶೀಯ ರಕ್ಷಣಾ ಉತ್ಪಾದನೆಯ ಗಮನಾರ್ಹ ವಿಸ್ತರಣೆಗೆ ದಾರಿ ಮಾಡಿಕೊಡುತ್ತದೆ ಎಂದು ಹೇಳಲಾಗಿದೆ.

ಭಾರತೀಯ ಸೇನೆಗೆ 79,000 ಕೋಟಿ ರೂ ಮೌಲ್ಯದ 'ಆಧುನಿಕ ಶಸ್ತ್ರಾಸ್ತ್ರ' ಖರೀದಿಗೆ DAC ಅನುಮೋದನೆ!
ದೇಶ

ಭಾರತೀಯ ಸೇನೆಗೆ 79,000 ಕೋಟಿ ರೂ ಮೌಲ್ಯದ 'ಆಧುನಿಕ ಶಸ್ತ್ರಾಸ್ತ್ರ' ಖರೀದಿಗೆ DAC ಅನುಮೋದನೆ!

ಭಾರತೀಯ ಸೇನೆಯ ಆರ್ಟಿಲರಿ ರೆಜಿಮೆಂಟ್‌ಗಳಿಗೆ 'ಲಾಯ್ಟರ್ ಮ್ಯೂನಿಷನ್ ಸಿಸ್ಟಮ್' ಖರೀದಿಗೆ ಅನುಮೋದನೆ ದೊರೆತಿದೆ. ಇದು ಯುದ್ಧದ ವೇಳೆ ಗುರಿಗಳನ್ನು ನಿಖರವಾಗಿ ಹೊಡೆದುರುಳಿಸಲು ಸಹಕಾರಿಯಾಗಲಿದೆ.

ಫ್ರಾನ್ಸ್‌ನಿಂದ 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ರಕ್ಷಣಾ ಸ್ವಾಧೀನ ಮಂಡಳಿ ಅನುಮೋದನೆ
ದೇಶ

ಫ್ರಾನ್ಸ್‌ನಿಂದ 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ರಕ್ಷಣಾ ಸ್ವಾಧೀನ ಮಂಡಳಿ ಅನುಮೋದನೆ

ಭಾರತದ ನೌಕಾ ಪಡೆಗೆ 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ರಕ್ಷಣಾ ಸ್ವಾಧೀನ ಮಂಡಳಿ ಗುರುವಾರ ಅನುಮೋದನೆ ನೀಡಿದೆ. ಫ್ರೆಂಚ್ ನ ಮೂಲ ತಯಾರಕರೊಂದಿಗೆ ಜಂಟಿಯಾಗಿ ಮೂರು ಹೊಸ ಜಲಾಂತರ್ಗಾಮಿ ನೌಕೆಗಳ ನಿರ್ಮಾಣವನ್ನು ಸಹ ಪ್ರಸ್ತಾವನೆ ಒಳಗೊಂಡಿದೆ ಎಂದು ಮೂಲಗಳು ಹೇಳುತ್ತವೆ.

ಸ್ವದೇಶಿ ನಿರ್ಮಿತ 4,276 ಕೋಟಿ.ಗಳ ರಕ್ಷಣಾ ಸಾಧನಗಳ ಖರೀದಿಗೆ ಡಿಎಸಿ ಅನುಮೋದನೆ!
ದೇಶ

ಸ್ವದೇಶಿ ನಿರ್ಮಿತ 4,276 ಕೋಟಿ.ಗಳ ರಕ್ಷಣಾ ಸಾಧನಗಳ ಖರೀದಿಗೆ ಡಿಎಸಿ ಅನುಮೋದನೆ!

ಚೀನಾದ ಉದ್ವಿಗ್ನತೆಯ ನಡುವೆ ಸೇನೆ ಮತ್ತು ಕೇಂದ್ರ ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದ್ದು ಡಿಫೆನ್ಸ್ ಅಕ್ವಿಸಿಷನ್ ಕೌನ್ಸಿಲ್ ಮೂರು ಬಂಡವಾಳ ಸ್ವಾಧೀನ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ.