ದೇಶಭಾರತ-ಚೀನಾ ಸಂಘರ್ಷ: ತುರ್ತು ಸಭೆ ಕರೆದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾಪಡೆ ಹಾಗೂ ರಕ್ಷಣಾ ಪಡೆ ಮುಖ್ಯಸ್ಥರು ಭಾಗಿ
ಅರುಣಾಚಲ ಪ್ರದೇಶದ ತವಾಂಗ್ ವಲಯದಲ್ಲಿ ಮೊನ್ನೆ ಡಿಸೆಂಬರ್ 9ರಂದು ಭಾರತ-ಚೀನಾ ಸೈನಿಕರ ಮಧ್ಯೆ ಏರ್ಪಟ್ಟ ಮುಖಾಮುಖಿ ಸಂಘರ್ಷದಲ್ಲಿ ಎರಡೂ ಕಡೆಯ ಹಲವು ಯೋಧರಿಗೆ ಗಾಯವಾಗಿದೆ. ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕೆಂದು ಪ್ರತಿಪಕ್ಷ ಕಾಂಗ್ರೆಸ್ ಸಂಸತ್ತು ಕಲಾಪದಲ್ಲಿ ಒತ್ತಾಯಿಸಿದೆ.