ದೇಶಪರಮ್ ಬೀರ್ ಸಿಂಗ್ ತಮ್ಮ ಪ್ರಸ್ತುತ ಸ್ಥಳದ ಬಗ್ಗೆ ಮಾಹಿತಿ ನೀಡುವವರೆಗೆ ಮನವಿ ಪರಿಗಣಿಸಲು ಸಾಧ್ಯವಿಲ್ಲ: ಸುಪ್ರೀಂ
ತಲೆಮರೆಸಿಕೊಂಡಿರುವ ಮುಂಬೈ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ತಮ್ಮ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ಬಂಧನದಿಂದ ರಕ್ಷಣೆ ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.