ರಾಜ್ಯರಾಜ್ಯದಲ್ಲಿ ಮಾದಕ ದ್ರವ್ಯ ಜಾಲ ಮಟ್ಟಹಾಕಲು ಸರ್ಕಾರ ಕ್ರಮ: ತುರ್ತು ನೆರವಿಗೆ 'Raksha QR ಕೋಡ್'ಗೆ ಚಾಲನೆ
ಪ್ರತಿ ತಿಂಗಳು ತಮ್ಮ ಠಾಣಾ ಸರಹದ್ದಿನ ಶಾಲಾ-ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆಯಬೇಕು. ಅಲ್ಲದೆ, ಡ್ರಗ್ಸ್ ಮಾರಾಟ ಜಾಲಕ್ಕೆ ವಿದ್ಯಾರ್ಥಿಗಳು ಸಿಲುಕದಂತೆ ತಡೆಗಟ್ಟಲು ಕಾಲೇಜು ಮಟ್ಟದಲ್ಲಿ ಮಾದಕ ವಸ್ತು ನಿಗ್ರಹ ಸಮಿತಿ ರಚಿಸಬೇಕು.