ರಕ್ಷಿತಾ ಶೆಟ್ಟಿ

BBK-12 ರನ್ನರ್ ಅಪ್ ರಕ್ಷಿತಾ ಶೆಟ್ಟಿ ಫ್ರಿ ಆದ್ರಾ? ಕಿಚ್ಚನ ಬಗ್ಗೆ ಸುದೀರ್ಘ ಪತ್ರ!
ಬಿಗ್ ಬಾಸ್ ಜರ್ನಿ ಕುರಿತು ಏನೇ ಪ್ರಶ್ನೆ ಕೇಳಿದ್ರು, ನಾನು ಅವುಗಳಿಗೆ ಉತ್ತರಿಸಲು ಟ್ರೈ ಮಾಡುತ್ತೇನೆ. ನಿಮ್ಮೆಲ್ಲಾ ಪ್ರಶ್ನೆಗಳನ್ನು ಬರೆಯಿರಿ. ಬಿಗ್ಬಾಸ್ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ನಾನು ಉತ್ತರ ಕೊಡುತ್ತೇನೆ ಎಂದು ರಕ್ಷಿತಾ ಶೆಟ್ಟಿ ಬರೆದುಕೊಂಡಿದ್ದಾರೆ.

BBK12: ರಕ್ಷಿತಾ ಶೆಟ್ಟಿಗೆ 'S' ಪದ ಬಳಕೆ, ಅಶ್ವಿನಿ ಗೌಡ ಸ್ಪಷ್ಟನೆ.. 'ಶೌಟಿಂಗ್' ಅಂತೆ!
'ಎಸ್' ಪದ ವಿವಾದಾಸ್ಪದವಲ್ಲ.. ನಾನು ಸಾಮಾಜಿಕ ಹೋರಾಟಗಾತಿ, ಕನ್ನಡ ಹೋರಾಟಗಾರ್ತಿ. ನನಗೆ 20 ವರ್ಷದ ಜರ್ನಿ ಇದೆ.

ಚಪ್ಪಲಿ ತೋರಿಸಿ ಕಲಾವಿದರಿಗೆ ಅಪಮಾನ? ರಕ್ಷಿತಾ ವಿರುದ್ಧ ಅಶ್ವಿನಿ ಗೌಡ ಆರೋಪ; ವಿಡಿಯೋ ಸಹಿತ ಕಿಚ್ಚಾ ಸುದೀಪ್ ತಿರುಗೇಟು! Video
ಬಿಗ್ಬಾಸ್ ಕನ್ನಡ ಮನೆಯಲ್ಲಿ ರಕ್ಷಿತಾ ಶೆಟ್ಟಿ ಸಖತ್ ಸದ್ದು ಮಾಡುತ್ತಿದ್ದು, ರಕ್ಷಿತಾ ಶೆಟ್ಟಿಯನ್ನು ಟಾರ್ಗೆಟ್ ಮಾಡುತ್ತದ್ದ ಅಶ್ವಿನಿಗೌಡ ಅವರಿಗೆ ಕಿಚ್ಚಾ ಸುದೀಪ್ ಚಳಿ ಬಿಡಿಸಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಸನ್ 12ರ ನೆಚ್ಚಿನ ಸ್ಪರ್ಧಿ ಕರಾವಳಿಯ ರಕ್ಷಿತಾ ಶೆಟ್ಟಿ; ರೂಪೇಶ್ ಶೆಟ್ಟಿ ಬೆಂಬಲ
ಸ್ಪರ್ಧಿಗಳಾದ ಅಶ್ವಿನಿ ಗೌಡ ಮತ್ತು ಜಾಹ್ನವಿ ಪದೇ ಪದೆ ರಕ್ಷಿತಾರನ್ನು ಟಾರ್ಗೆಟ್ ಮಾಡಿದ್ದು, ಮನೆಯಲ್ಲಿ ಟೆನ್ಶನ್ ಸೃಷ್ಟಿಸಿದೆ. ಗೆಜ್ಜೆ ಸದ್ದನ್ನು ತಾವೇ ಮಾಡಿ ಅದನ್ನು ರಕ್ಷಿತಾ ಮೇಲೆ ಹಾಕಲು ಯತ್ನಿಸಿದ್ದು, ಅವರ ನಡವಳಿಕೆಯು ವೀಕ್ಷಕರ ಕೋಪಕ್ಕೆ ಕಾರಣವಾಗಿದೆ.

Bigg Boss ಶೋ ಬಂದ್: ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ; ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..!
ಬಿಗ್ ಬಾಸ್ ಮನೆ ಪ್ರವೇಶಿಸಿದ ಕೂಡಲೇ ರಕ್ಷಿತಾ ಅವರನ್ನು ಇತರ ಸ್ಪರ್ಧಿಗಳು ಎಲಿಮಿನೇಟ್ ಮಾಡಿದ್ದರು. ಎಲಿಮಿನೇಟ್ ಮಾಡಿದ್ದರೂ ರಕ್ಷಿತಾ ಅವರು ಸೀಕ್ರೆಟ್ ರೂಮಿನಲ್ಲಿ ಇರಿಸಲಾಗಿತ್ತು.

