ರಕ್ಷಿತ್ ಶೆಟ್ಟಿ

ರಕ್ಷಿತ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ರಿಷಬ್ ಶೆಟ್ಟಿ; 'He Will Be Back Soon' ಎಂದ ನಟ
ರಕ್ಷಿತ್ ಜೊತೆಗಿನ ಫೋಟೋವನ್ನು ಹಂಚಿಕೊಂಡು "ಹಾದುಹೋಗುವ ಮುಖಗಳ ನಡುವೆ ಶಾಶ್ವತ ಅಧ್ಯಾಯನಾದ ಸ್ನೇಹಿತ" ಎಂದು ಹೇಳಿರುವ ಅವರು, ಹುಟ್ಟುಹಬ್ಬದ ಶುಭಾಶಯಗಳು ಮಗಾ.

ನಟ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಶಾಕ್: 25 ಲಕ್ಷ ರೂಪಾಯಿ ದಂಡ ವಿಧಿಸಿದ ನ್ಯಾಯಾಲಯ
ಮ್ಯೂಸಿಕ್ ಕಂಪನಿ ‘ಎಮ್‌ಆರ್‌ಟಿ ಮ್ಯೂಸಿಕ್’ ಈ ದೂರು ದಾಖಲಿಸಿತ್ತು. 2020ರ ಹಕ್ಕುಸ್ವಾಮ್ಯ ಒಪ್ಪಂದದ ಪ್ರಕಾರ ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು’ ಎರಡು ಹಾಡುಗಳ ಮಾಲೀಕತ್ವ ತಮ್ಮದಾಗಿದೆ ಎಂದು ಸಂಸ್ಥೆ ವಾದಿಸಿತ್ತು.

ಸಾಮಾಜಿಕ ಜಾಲತಾಣದಲ್ಲಿ ಮುಂದುವರೆದ 'ಅನ್ ಫಾಲೋ' ಪ್ರಹಸನ: ಮತ್ತೆ ಸುದ್ದಿಗೆ ಗ್ರಾಸವಾದ Rishab Shetty
ಯುಗಾದಿ ಹಬ್ಬದ ಸ್ವಲ್ಪ ಸಮಯದ ನಂತರ, ರಿಷಬ್ ತಮ್ಮ ಮುಂಬರುವ ಚಿತ್ರದ ಬಗ್ಗೆ ಸುಳಿವು ನೀಡಿ ಹೊಂಬಾಳೆ ಫಿಲ್ಮ್ಸ್ ಅನ್ನು ಸದ್ದಿಲ್ಲದೆ ಅನ್‌ಫಾಲೋ ಮಾಡಿದ್ದರು.

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಂಪತಿ ಸದ್ಯ ಹನಿಮೂನ್ ಖುಷಿಯಲ್ಲಿದ್ದಾರೆ. ಆದರೆ ರಶ್ಮಿಕಾ ಮಂದಣ್ಣರ ತಾಯಿ ಮಾತನಾಡಿದ್ದು ಎನ್ನಲಾದ ಆಡಿಯೋ ಕುರಿತು ನಟಿ ಗರಂ ಆಗಿದ್ದಾರೆ. ಎಂಟು ವರ್ಷಗಳ ಹಳೆಯ ಆಡಿಯೋವನ್ನು ಹರಡುತ್ತಿರುವವರ...

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!
ತಾರಾ ಜೋಡಿ ಅದ್ದೂರಿಯಾಗಿ ಮದುವೆಯಾದ ಬೆನ್ನಲ್ಲೇ, ರಶ್ಮಿಕಾ ಮಂದಣ್ಣ ಅವರ ತಾಯಿ ಸುಮನ್ ಮಂದಣ್ಣ ಅವರದ್ದು ಎನ್ನಲಾಗುತ್ತಿರುವ ಆಡಿಯೋ ಕ್ಲಿಪ್ ವೊಂದು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ.

'777 ಚಾರ್ಲಿ' ಸಿನಿಮಾದ ಪೋಸ್ಟರ್ ಶೇರ್ ಮಾಡಿದ ರಕ್ಷಿತ್ ಶೆಟ್ಟಿ: ಪಾರ್ಟ್ 2 ಮಾಡ್ತಾರಾ, ಏನಿದರ ಅರ್ಥ?
ರಕ್ಷಿತ್ ಶೆಟ್ಟಿ ಅವರು ‘777 ಚಾರ್ಲಿ’ ಸಿನಿಮಾದ ಫೋಟೋನ ಪೋಸ್ಟ್ ಮಾಡಿದ್ದಾರೆ. ಈ ಫೋಟೋನ ರಕ್ಷಿತ್ ಹಂಚಿಕೊಂಡಿದ್ದೇಕೆ ಎಂಬ ಪ್ರಶ್ನೆ ಮೂಡಿದೆ.

ರಕ್ಷಿತ್ ಶೆಟ್ಟಿ ಎಲ್ಲಿ ಎಂದು ಕೇಳಿದವರಿಗೆ ಸಿಕ್ಕಿತು ಉತ್ತರ; ಹುಟ್ಟೂರಿನಲ್ಲಿ ನೇಮೋತ್ಸವದಲ್ಲಿ ಭಾಗಿ
ಕಾಂತಾರ ಚಾಪ್ಟರ್ 1, ಸು ಫ್ರಮ್ ಸೋ ಅಥವಾ 45 ಚಿತ್ರ ಬಿಡುಗಡೆಯಾದಾಗಲೂ ಮೂವರೂ ಒಬ್ಬರಿಗೊಬ್ಬರು ಬೆನ್ನುತಟ್ಟಲು ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಇದರಿಂದ ಏನೋ ವದಂತಿ ಹಬ್ಬಿತ್ತು.
ಸ್ಪರ್ಶ್ ಮಸಾಲಾ ಬ್ರ್ಯಾಂಡ್‌ನ ಶಿವಕುಮಾರಯ್ಯ ಬಯೋಪಿಕ್‌ನಲ್ಲಿ ನಟ ರಕ್ಷಿತ್ ಶೆಟ್ಟಿ?
ಮುಂಬರುವ ಹಲವಾರು ಯೋಜನೆಗಳಲ್ಲಿ ರಕ್ಷಿತ್ ಬ್ಯುಸಿಯಾಗಿದ್ದು, 'ರಿಚರ್ಡ್ ಆ್ಯಂಟೋನಿ, ಪುಣ್ಯಕೋಟಿ ಮತ್ತು ಮಿಡ್‌ವೇ ಟು ಮೋಕ್ಷನಂತಹ ಚಿತ್ರಗಳು ಶೀಘ್ರದಲ್ಲೇ ನಿರ್ಮಾಣವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ.

2021 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘777 ಚಾರ್ಲಿ’ ಚಿತ್ರಕ್ಕಾಗಿ ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ
‘ದೊಡ್ಡಹಟ್ಟಿ ಬೋರೆಗೌಡ’ ಚಿತ್ರಕ್ಕೆ ಮೊದಲನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ. ‘777 ಚಾರ್ಲಿ’ (777 Charlie) ಸಿನಿಮಾ ‘2ನೇ ಅತ್ಯುತ್ತಮ ಚಿತ್ರ’ ಪ್ರಶಸ್ತಿ ಪಡೆದುಕೊಂಡಿದೆ.

