ರಘು ದೀಕ್ಷಿತ್

"ನನ್ನ ನಿಜವಾದ ಪಯಣ ಈಗ ಶುರು': ವೃತ್ತಿ ಜೀವನದಲ್ಲಿ 25 ವರ್ಷ ಪೂರ್ಣಗೊಳಿಸಿದ ಗಾಯಕ ರಘು ದೀಕ್ಷಿತ್!
ನಾನು ನನ್ನನ್ನು 'ವಿಧಿಯ ಮಗು' (destiny’s child) ಎಂದು ಭಾವಿಸುತ್ತೇನೆ. ಆದರೆ ಈಗ, ನನ್ನ ದಿಕ್ಕು ಯಾವುದೆಂದು ನನಗೆ ತಿಳಿದಿದೆ ಎಂದು ಅವರು ಹೇಳುತ್ತಾರೆ.

ಗಾಯಕಿ ವಾರಿಜ ಶ್ರೀ ಜೊತೆ ರಘು ದೀಕ್ಷಿತ್ ಸಪ್ತಪದಿ- Photos

ಗಾಯಕಿ ವಾರಿಜ ಶ್ರೀ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿವಾಹ!
ವಾರಿಜಶ್ರೀ ವೇಣುಗೋಪಾಲ್ ಅವರು ಗ್ರ್ಯಾಮಿ ನಾಮನಿರ್ದೇಶಿತ ಗಾಯಕಿ ಮತ್ತು ಕೊಳಲು ವಾದಕಿಯಾಗಿದ್ದು, ಸಂಗೀತ ಕುಟುಂಬದ ಹಿನ್ನೆಲೆಯಿಂದ ಬಂದವರಾಗಿದ್ದಾರೆ.

ಸಂಗೀತ ಮೂಲಕ ಪ್ರೀತಿ-ಪ್ರೇಮ: ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ರಘು ದೀಕ್ಷಿತ್ ವಾರಿಜಾಶ್ರೀ ವೇಣುಗೋಪಾಲ್
ಬಹುಭಾಷಾ ಜಾನಪದ ಸಂಗೀತಕ್ಕೆ ಹೆಸರುವಾಸಿಯಾದ, ಗ್ರ್ಯಾಮಿ-ನಾಮನಿರ್ದೇಶಿತ ಸಂಗೀತಗಾರ ಗಾಯಕ ರಘು ದೀಕ್ಷಿತ್ ಮತ್ತು ಕೊಳಲು ವಾದಕಿ, ಗಾಯಕಿ ವಾರಿಜಾಸ್ರೀ ವೇಣುಗೋಪಾಲ್ ಅವರು ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಉತ್ಸುಕರಾಗಿದ್ದಾರೆ.

‘ಬ್ಯಾಂಗ್ ಚಿತ್ರತಂಡ ನನ್ನೊಳಗಿನ ಸುಪ್ತ ನಟನನ್ನು ಹೊರತೆಗೆಯಿತು’: ಸಂಗೀತ ನಿರ್ದೇಶಕ ರಘು ದೀಕ್ಷಿತ್
ಜನಪ್ರಿಯ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಇದೀಗ "ಬ್ಯಾಂಗ್" ಸಿನಿಮಾ ಮೂಲಕ ನಟನೆಗೆ ಇಳಿದಿದ್ದಾರೆ. ಆಗಸ್ಟ್ 18ರಂದು ಸಿನಿಮಾ ಬಿಡುಗಡೆಗೆ ಯೋಜಿಸಲಾಗಿದೆ. ಚಿತ್ರಕ್ಕೆ ಸಂಗೀತ ನೀಡಿರುವ ರಿತ್ವಿಕ್ ಮುರಳೀಧರ್ ಮತ್ತು ನಿರ್ದೇಶಕ ಗಣೇಶ್ ಪರಶುರಾಮ್ ಅವರು ಈ ಸಿನಿಮಾಗಾಗಿ ರಘು ದೀಕ್ಷಿತ್ ಅವರನ್ನು ಕರೆತಂದಿದ್ದಾರೆ.

ಬ್ಯಾಂಗ್ ಚಿತ್ರದ ಟ್ರೈಲರ್
ನಟಿ ಶಾನ್ವಿ ಶ್ರೀವಾತ್ಸವ ಮತ್ತು ರಘು ದೀಕ್ಷಿತ್ ಅಭಿನಯದ ಬ್ಯಾಂಗ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಶ್ರೀ ಗಣೇಶ್ ಪರಶುರಾಮ್ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಶಾನ್ವಿ ಶ್ರೀವಾಸ್ತವ, ರಘು ದೀಕ್ಷಿತ್ ಅಭಿನಯದ 'ಬ್ಯಾಂಗ್' ಬಿಡುಗಡೆಗೆ ಸಿದ್ಧ; ಕಿಚ್ಚ ಸುದೀಪ್ ಧ್ವನಿ!
ಗಣೇಶ್ ಪರಶುರಾಮ್ ನಿರ್ದೇಶನದ ಡಾರ್ಕ್ ಕಾಮಿಡಿ ಆಕ್ಷನ್ ಚಿತ್ರ ಬ್ಯಾಂಗ್ ಇದೀಗ ಬಿಡುಗಡೆಗೆ ಸಿದ್ಧವಾಗಿದ್ದು, ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಚಿತ್ರವು ಆಗಸ್ಟ್ 18ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದ್ದು, ಇದಕ್ಕೂ ಮುನ್ನ ಚಿತ್ರತಂಡ ಇತ್ತೀಚೆಗೆ ಟ್ರೇಲರ್ ಅನ್ನು ಬಿಡುಗಡೆಗೊಳಿಸಿದೆ.

'ಆರ್ಕೆಸ್ಟ್ರಾ ಮೈಸೂರು'ನಲ್ಲಿ ಸಂಗೀತವೇ ನನ್ನ ಅತ್ಯುತ್ತಮ ಹೂಡಿಕೆ: ರಘು ದೀಕ್ಷಿತ್
ನಟ 'ಡಾಲಿ' ಧನಂಜಯ ಸ್ನೇಹಿತರೆಲ್ಲಾ ಸೇರಿ ಮಾಡಿರುವ ಸಿನಿಮಾ 'ಆರ್ಕೆಸ್ಟ್ರಾ ಮೈಸೂರು' ನಾಳೆ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಸಂಗೀತ ಸಂಯೋಜಕ ರಘು ದೀಕ್ಷಿತ್ ಅವರಿಗೆ ಈ ಚಿತ್ರ ತುಂಬಾ ವಿಶೇಷವಾಗಿದೆ.

ಆರ್ಕೆಸ್ಟ್ರಾ ಮೈಸೂರು ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್
ಸುನೀಲ್ ಮೈಸೂರು ನಿರ್ದೇಶನದ ಆರ್ಕೆಸ್ಟ್ರಾ ಮೈಸೂರು ಸಿನಿಮಾ ಸಂಕ್ರಾಂತಿ ಹಬ್ಬಕ್ಕೂ ಮುನ್ನ ಜನವರಿ 12 ರಂದು ಬಿಡುಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

