ರಘು ಶರ್ಮಾ

ಐಪಿಎಲ್‌ನಲ್ಲಿ ಚೊಚ್ಚಲ ವಿಕೆಟ್: 15 ವರ್ಷಗಳ ನೋವು ಇಂದಿಗೆ ಕೊನೆಯಾಯಿತು ಎಂದ ಮುಂಬೈ ಇಂಡಿಯನ್ಸ್ ಬೌಲರ್ ರಘು ಶರ್ಮಾ!
ಕ್ರಿಕೆಟ್

ಐಪಿಎಲ್‌ನಲ್ಲಿ ಚೊಚ್ಚಲ ವಿಕೆಟ್: 15 ವರ್ಷಗಳ ನೋವು ಇಂದಿಗೆ ಕೊನೆಯಾಯಿತು ಎಂದ ಮುಂಬೈ ಇಂಡಿಯನ್ಸ್ ಬೌಲರ್ ರಘು ಶರ್ಮಾ!

ಅನಾರೋಗ್ಯದ ಕಾರಣದಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್ ಮುಂಬೈ ತಂಡವನ್ನು ಮುನ್ನಡೆಸಿದರು. ರೋಹಿತ್ ಶರ್ಮಾ ಇಂಪ್ಯಾಕ್ಟ್ ಪ್ಲೇಯರ್ ಆಗಿ ಮರಳಿ ತಂಡದ ಗೆಲುವಿಗೆ ಕಾರಣರಾದರು.

ಸೋಲಿನ ನೈತಿಕ ಹೊಣೆಹೊತ್ತು ಗುಜರಾತ್ ಕಾಂಗ್ರೆಸ್ ಉಸ್ತುವಾರಿ ರಾಜೀನಾಮೆ
ದೇಶ

ಸೋಲಿನ ನೈತಿಕ ಹೊಣೆಹೊತ್ತು ಗುಜರಾತ್ ಕಾಂಗ್ರೆಸ್ ಉಸ್ತುವಾರಿ ರಾಜೀನಾಮೆ

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಗುಜರಾತ್ ಕಾಂಗ್ರೆಸ್ ಉಸ್ತುವಾರಿ ರಘು ಶರ್ಮಾ ಅವರು ಗುರುವಾರ ರಾಜೀನಾಮೆ ನೀಡಿದ್ದಾರೆ.

ರಾಜಸ್ಥಾನ ಆರೋಗ್ಯ ಸಚಿವ ರಘು ಶರ್ಮಾಗೆ ಕೊರೋನಾ ದೃಢ
ದೇಶ

ರಾಜಸ್ಥಾನ ಆರೋಗ್ಯ ಸಚಿವ ರಘು ಶರ್ಮಾಗೆ ಕೊರೋನಾ ದೃಢ

ರಾಜಸ್ಥಾನ ಆರೋಗ್ಯ ಸಚಿವ ರಘು ಶರ್ಮಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಸೋಮವಾರ ತಿಳಿದುಬಂದಿದೆ.