ರಘುರಾಮ್ ರಾಜನ್

Raghuram Rajan: NPA ಹೆಚ್ಚಳಕ್ಕೆ UPA ಭ್ರಷ್ಟಾಚಾರವೇ ಕಾರಣ; ಬ್ಯಾಂಕಿಂಗ್ ವ್ಯವಸ್ಥೆ ಚೇತರಿಕೆಗೆ ಮೋದಿ ಸರ್ಕಾರಕ್ಕೆ ಮೆಚ್ಚುಗೆ!
ದಿ ಪ್ರಿಂಟ್ ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ರಘುರಾಮ್ ರಾಜನ್, NPA ಆ ಪರಿಪ್ರಮಾಣದಲ್ಲಿ ಹೆಚ್ಚಳವಾಗಲು ಯುಪಿಎ ಸರ್ಕಾರದ ಭ್ರಷ್ಟಾಚಾರವೇ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾವು ಜಗತ್ತನ್ನೇ ಗೆದ್ದುಬಿಡುತ್ತೀವಿ ಅನ್ನುವ ಭಾರತದ ಯುವ ಜನತೆಯ ಮನಸ್ಥಿತಿ, ಕೊಹ್ಲಿ ರೀತಿಯ ಧೋರಣೆ: ರಘುರಾಮ್ ರಾಜನ್
ಈಗ ನಾವು ಸಾಧಿಸುತ್ತಿರುವ ಬೆಳವಣಿಗೆಯೇ ಅದ್ಬುತ ಎಂದು ಹೇಳಿದರೆ ಅದು ಅತಿರೇಕದಂತೆ ಅನಿಸುತ್ತದೆ. ನಾವು ಜನಸಂಖ್ಯಾಬಲದ ಫಲದಿಂದ ದೂರ ಉಳಿಯುತ್ತಿದ್ದೇವೆ ಎಂಬುದಕ್ಕಿಂತ ಹೆಚ್ಚಾಗಿ ಯುವಕರಿಗೆ ಕೆಲಸ ನೀಡುತ್ತಿಲ್ಲ ಎಂಬುದು ಬೇಸರದ ಸಂಗತಿ ಎಂದು ರಘುರಾಮ್ ರಾಜನ್ ತಿಳಿಸಿದ್ದಾರೆ.

ದುರಹಂಕಾರ, ದ್ವೇಷ ಸೋಲಿಸಿದ ಕನ್ನಡಿಗರಿಗೆ ಧನ್ಯವಾದ: ರಘುರಾಮ್ ರಾಜನ್
ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಈ ಫಲಿತಾಂಶದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್...

ಭಾರತ 'ಹಿಂದೂ ಬೆಳವಣಿಗೆಯ ದರ' ಅಪಾಯಕಾರಿ ಮಟ್ಟಕ್ಕೆ ಹತ್ತಿರದಲ್ಲಿದೆ: ರಘುರಾಮ್ ರಾಜನ್ ಆತಂಕ; ಏನಿದು 'ಹಿಂದೂ ಬೆಳವಣಿಗೆಯ ದರ'?
ಭಾರತೀಯ ಆರ್ಥಿಕತೆ 'ಹಿಂದೂ ಬೆಳವಣಿಗೆಯ ದರ' ಅಪಾಯಕಾರಿ ಮಟ್ಟಕ್ಕೆ ಹತ್ತಿರದಲ್ಲಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ಮತ್ತು ಅರ್ಥಶಾಸ್ತ್ರಜ್ಞ ರಘುರಾಮ್ ರಾಜನ್ ಕಳವಳ ವ್ಯಕ್ತಪಡಿಸಿದ್ದು, ಇಷ್ಟಕ್ಕೂ ಏನಿದು 'ಹಿಂದೂ ಬೆಳವಣಿಗೆಯ ದರ'?

ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ವಿರುದ್ಧ ಉಪರಾಷ್ಟ್ರಪತಿ ಧನಕರ್ ವಾಗ್ದಾಳಿ
ಆರ್ ಬಿಐ ನಂತಹ ಪ್ರಮುಖ ಹುದ್ದೆಗಳಲ್ಲಿ ಭಾರತದಲ್ಲಿ ಅಲ್ಪಾವಧಿಗೆ ಕೆಲಸ ಮಾಡಿರುವ ಕೆಲವು ವಿದೇಶಿ ತಜ್ಞರು, ತಮ್ಮ ದೇಶಕ್ಕೆ ಮರಳಿದ ನಂತರ ನೀಡುವ ಹೇಳಿಕೆಯನ್ನು ದೇಶದ ಜನರು ಗಂಭೀರವಾಗಿ ಪರಿಗಣಿಸಬಾರದು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆಹಾಕಿದ ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್
ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಇಂದು ಬುಧವಾರ ಬೆಳಗ್ಗೆ ಪ್ರಸ್ತುತ ರಾಜಸ್ಥಾನದ ಮೂಲಕ ಸಾಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ಸುದ್ದಿಯಾಗಿದ್ದಾರೆ.

ಶ್ರೀಲಂಕಾ ಮತ್ತು ಪಾಕಿಸ್ತಾನದಂತಹ ಸ್ಥಿತಿ ಭಾರತಕ್ಕೆ ಬರಲ್ಲ: ರಘುರಾಮ್ ರಾಜನ್
ಭಾರತ ಸಾಕಷ್ಟು ವಿದೇಶಿ ವಿನಿಮಯ(ಫಾರೆಕ್ಸ್) ಸಂಗ್ರಹ ಹೊಂದಿದೆ. ಬಾಹ್ಯ ಸಾಲಗಳು ಕಡಿಮೆಯಾಗಿದೆ ಮತ್ತು ಶ್ರೀಲಂಕಾ ಹಾಗೂ ಪಾಕಿಸ್ತಾನದಂತಹ ಆರ್ಥಿಕ ಸಮಸ್ಯೆಗಳನ್ನು ದೇಶ ಹೊಂದಿಲ್ಲ ಎಂದು ಆರ್‌ಬಿಐ ಮಾಜಿ ಗವರ್ನರ್ ರಘುರಾಮ್...

6,000 ಕ್ರಿಪ್ಟೋಕರೆನ್ಸಿಗಳಲ್ಲಿ ಬರೀ ಒಂದೋ ಎರಡೋ ಉಳಿದುಕೊಳ್ಳುತ್ತವೆ; ರಿಸ್ಕ್ ತಪ್ಪಿದ್ದಲ್ಲ: ರಘುರಾಮ್ ರಾಜನ್
ಇದೀಗ ಅಸ್ತಿತ್ವದಲ್ಲಿರುವ 6,000 ಕ್ರಿಪ್ಟೋಕರೆನ್ಸಿಗಳಲ್ಲಿ, ಇನ್ಮುಂದೆ ಕೇವಲ ಒಂದು ಅಥವಾ ಎರಡು ಹೆಚ್ಚೆಂದರೆ ಬೆರಳೆಣಿಕೆಯಷ್ಟು ಮಾತ್ರ ಉಳಿದುಕೊಳ್ಳುತ್ತವೆ ಎಂದು ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್...

ತಮಿಳುನಾಡಿನ ಆರ್ಥಿಕ ಪುನಶ್ಚೇತನ ಸಲಹಾ ಸಮಿತಿಯಲ್ಲಿ ನೋಬೆಲ್ ಪುರಸ್ಕೃತ ಎಸ್ತರ್ ಡುಫ್ಲೊ, ರಘುರಾಮ್ ರಾಜನ್!
ತಮಿಳುನಾಡಿನ ಆರ್ಥಿಕ ಪುನಶ್ಚೇತನಕ್ಕೆ ವಿಶ್ವದ ಅಗ್ರಗಣ್ಯ ಆರ್ಥಿಕ ತಜ್ಞರ ನೆರವು, ಸಲಹೆಗಳನ್ನು ಪಡೆಯುವುದಕ್ಕೆ ಡಿಎಂಕೆ ನೇತೃತ್ವದ ಸರ್ಕಾರ ಮುಂದಾಗಿದೆ.

