ದೇಶಬಿಹಾರ ಚುನಾವಣೆಗೆ ಮುನ್ನ ಆರ್ಜೆಡಿಗೆ ಶಾಕ್! ಹಿರಿಯ ನಾಯಕ ರಘುವಂಶ್ ಪ್ರಸಾದ್ ರಾಜೀನಾಮೆ
ಬಿಹಾರ ಚುನಾವಣೆಗೆ ಮುನ್ನ ರಾಷ್ಟ್ರೀಯ ಜನತಾದಳಕ್ಕೆ (ಆರ್ಜೆಡಿ) ದೊಡ್ಡ ಹಿನ್ನಡೆಯಾಗಿದೆ. ಪಕ್ಷದ ಹಿರಿಯ ನಾಯಕರಾದ ರಘುವಂಶ್ ಪ್ರಸಾದ್ ಸಿಂಗ್ ಗುರುವಾರ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ಪ್ರಸ್ತುತ ರಾಂಚಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.