ದೇಶನಾಯಕನನ್ನು ಮೆಚ್ಚಿಸಲು ಪಾರಿವಾಳಗಳಿಗೆ ಪಟಾಕಿ ಕಟ್ಟಿ ಹಾರಿಬಿಟ್ಟ ಕಾಂಗ್ರೆಸ್ ಕಾರ್ಯಕರ್ತರು
ತಮ್ಮ ನೆಚ್ಚಿನ ನಾಯಕನನ್ನು ಮೆಚ್ಚಿಸುವ ಸಲುವಾಗಿ ಆತನನ್ನು ಸ್ವಾಗತಿಸಲು ಪಾರಿವಾಳಗಳಿಗೆ ಪಟಾಕಿ ಕಟ್ಟಿ ಮೇಲಕ್ಕೆ ಹಾರಿಬಿಟ್ಟಿರುವ ಘಟನೆಯೊಂದು ಶನಿವಾರ ಗೋದಾವರಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ...