ವಾಣಿಜ್ಯರಚನಾತ್ಮಕ ಸುಧಾರಣೆಗಳು ಸರ್ಕಾರದ ಪ್ರಮುಖ ಆದ್ಯತೆ: ನಿರ್ಮಲಾ ಸೀತಾರಾಮನ್
ಕೋವಿಡ್ ನಂತರ ಸರ್ಕಾರ ತೆಗೆದುಕೊಂಡಿರುವ ಸಾಲುಸಾಲು ಕ್ರಮಗಳು ಮತ್ತು ನೀತಿಗಳ ಘೋಷಣೆಗಳು, ಸಂಪೂರ್ಣ ರಚನಾತ್ಮಕ ಬದಲಾವಣೆ ಸರ್ಕಾರದ ಪ್ರಮುಖ ಆದ್ಯತೆ ಎಂಬ ಅಂಶದ ಪ್ರತಿಬಿಂಬವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಹೇಳಿದ್ದಾರೆ.